LATEST NEWS8 hours ago
ಪುಣೆ – ಮಿನಿ ಬಸ್ ಗೆ ಆಕಸ್ಮಿಕ ಬೆಂಕಿ – ಡೋರ್ ಜಾಮ್ ಆಗಿ ನಾಲ್ವರು ಸಜೀವ ದಹನ
ಪುಣೆ ಮಾರ್ಚ್ 19: ಖಾಸಗಿ ಸಂಸ್ಥೆಗೆ ಸೇರಿದ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಮಿನಿಬಸ್ ಬೆಂಕಿಗಾಹುತಿಯಾದ ಪರಿಣಾಮ ಅದರಲ್ಲಿದ್ದ ನಾಲ್ವರು ಸಜೀವ ದಹನವಾದ ಘಟನೆ ಪುಣೆ ಹೊರವಲಯದ ಪಿಂಪ್ರಿ ಚಿಂಚ್ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ...