LATEST NEWS2 years ago
ಉಡುಪಿ: ಎಸ್ಪಿ ಅಕ್ಷಯ್ ಹಾಕೆ ಮಚ್ಚಿಂದ್ರ ವರ್ಗಾವಣೆ, ಡಾ. ಅರುಣ್ ಕೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಉಡುಪಿ, ಸೆಪ್ಟೆಂಬರ್ 05: ರಾಜ್ಯ ಸರ್ಕಾರ ಸೋಮವಾರ ರಾತ್ರಿ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ಕೂಡ ವರ್ಗಾವಣೆ ಮಾಡಿದೆ ಎನ್ನಲಾಗಿದೆ. ನೂತನ ಜಿಲ್ಲಾ...