ತಿರುವನಂತಪುರಂ ಜನವರಿ 05: ದೇವಸ್ಥಾನಗಳಲ್ಲಿ ಪುರುಷರು ಶರ್ಟ್ ಧರಿಸದೇ ತೆರಳುವ ಪದ್ದತಿಯನ್ನು ತೆಗೆದು ಹಾಕಬೇಕು ಎಂಬ ಕೇರಳ ಸಿಎಂ ಅಭಿಪ್ರಾಯಕ್ಕೆ ಇದೀಗ ಅವರದೇ ಸರಕಾರದ ಮಂತ್ರಿಯೊಬ್ಬರು ಅಸಮಧಾನ ವ್ಯಕ್ತಪಡಿಸಿದ್ದಾರೆ. ದೇವಸ್ಥಾನಗಳ ಪದ್ದತಿ ಬದಲಾವಣೆ ಬಗ್ಗೆ ತಂತ್ರಿಗಳು...
ಪುರಾಣ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಉಡುಪುಗಳ ಧರಿಸುವಿಕೆಗೆ ದೇವಳದ ಆಡಳಿತ ಮಂಡಳಿ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಪುತ್ತೂರು : ಪುರಾಣ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ...
ಮಂಗಳೂರು ಜುಲೈ 25: ಶೃಂಗೇರಿ ಮಠದ ರೀತಿಯಲ್ಲೆ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರಬೇಕೆಂದು ವಿಶ್ವಹಿಂದೂ ಪರಿಷತ್ ಒತ್ತಾಯಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಶರಣ್ ಕುಮಾರ್ ಪಂಪವೆಲ್ ಕರ್ನಾಟಕದ...
ಮಂಗಳೂರು, ಜನವರಿ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 100ಕ್ಕೂ ಹೆಚ್ಚು ಮುಜರಾಯಿಯೇತರ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಲು ದೇವಾಲಯಗಳ ವಿಶ್ವಸ್ಥರು ಒಪ್ಪಿದ್ದಾರೆ. ಹಂತ ಹಂತವಾಗಿ ಜಾರಿಗೊಳಿಸಲಾಗುವುದು’ ಎಂದು ಕರ್ನಾಟಕ ದೇವಸ್ಥಾನ– ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ...
ಪುತ್ತೂರು, ಎಪ್ರಿಲ್ 07: ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 10 ರಿಂದ 20 ರವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್...
ಮಂಗಳೂರು ಅಕ್ಟೋಬರ್ 05: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿಟ್ಟಿನಲ್ಲಿ ಭಾನುವಾರ ಬ್ಯಾನರ್ ಆಳವಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಕೇಂದ್ರಗಳಿಗೆ ತೆರಳುವ ಭಕ್ತರು ಅಶ್ಲೀಲ ರೀತಿಯ ಬಟ್ಟೆ ಹಾಕಿ ದೇವಸ್ಥಾನಕ್ಕೆ ಆಗಮಿಸುತ್ತಿರುವುದು...