ಬೆಳ್ತಂಗಡಿ, ಮಾರ್ಚ್ 8: ಮಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಒಂದರ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ 70 ಪ್ರಯಾಣಿಕರ ಜೀವವನ್ನು ಉಳಿಸಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಶುಕ್ರವಾರ ಬೆಳಗ್ಗೆ...
ಪುತ್ತೂರು, ಡಿಸೆಂಬರ್ 08: ಬಸ್ಸಿನಡಿಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಕರ್ನಾಟಕ-ಕೇರಳ ಗಡಿಪ್ರದೇಶವಾದ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಕುಂಞರಾಮ ಮಣಿಯಾಣಿ...
ಬಂಟ್ವಾಳ, ಆಗಸ್ಟ್ 17: ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ಕಲ್ಲಡ್ಕ- ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು, ವಿಟ್ಲದ ಕೇಪು...
ಕಲಬುರಗಿ, ಜುಲೈ 26: ತಮ್ಮೂರಿಗೆ ಹೊರಟಿದ್ದ ಹಿಜಬ್ಧಾರಿ ವಿದ್ಯಾರ್ಥಿನಿಯರಿಗೆ, ಬುರ್ಖಾ ಧರಿಸಿ ಬರುವಂತೆ ಹೇಳಿ ಬಸ್ ಹತ್ತಲು ಚಾಲಕ ಅವಕಾಶ ನೀಡದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಮಲಾಪುರ ತಾಲೂಕಿನಲ್ಲಿ ಘಟನೆ ನಡೆದಿದ್ದು, ಬುರ್ಖಾ ಧರಿಸಿಯೇ ಬನ್ನಿ...
ಮಂಗಳೂರು ಜುಲೈ 24: ಖಾಸಗಿ ಬಸ್ ಚಾಲಕನೊಬ್ಬ ಕೈಯಲ್ಲಿ ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಇದೀಗ ಈ ಕುರಿತಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್...
ಮಂಗಳೂರು ಜೂನ್ 09: ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕರಾಗಿದ್ದ ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿ ನೆಲೆಸಿದ್ದ ಅವರು ಈ ಹಿಂದೆ...
ಪುತ್ತೂರು, ಮೇ 27: ಕರೋನ ಸಂದರ್ಭದಲ್ಲಿ ನಿರಂತರ ಆಂಬುಲೆನ್ಸ್ ಡ್ರೈವರ್ ಆಗಿ ಸೇವೆ ಸಲ್ಲಿಸಿದ ಜೈ ಹನುಮಾನ್ ಶಾಖೆ ಅಜಿಲ ಮೊಗೇರ್ ಘಟಕದ ಕಾರ್ಯಕರ್ತ ನಿತಿನ್ ಪೂಜಾರಿ (ರೂಪೇಶ್ ಪೂಜಾರಿ )ವಿಧಿಯ ಕ್ರೂರ ಲೀಲೆಗೆ ಸಿಕ್ಕಿ...
ಮಂಗಳೂರು, ಮಾರ್ಚ್ 20: ಪಾರ್ಕಿಂಗ್ಗೆ ನಿಲ್ಲಿಸಿದ್ದ ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್ನಲ್ಲಿ ನಡೆದಿದೆ.ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ವೇಳೆ ಪ್ರಯಾಣಿಕರೊಬ್ಬರ ಬಾಡಿಗೆ ನಿಮಿತ್ತ...
ಬೆಂಗಳೂರು, ಮಾರ್ಚ್ 10: ಬಿಎಂಟಿಸಿ ಬಸ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್ನಲ್ಲಿ ಏಕಾಏಕಿ ಬೆಂಕಿ ದುರಂತ...
ಮಂಗಳೂರು, ಮಾರ್ಚ್ 06 : ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ...