DAKSHINA KANNADA2 years ago
ಮಂಗಳೂರು : ಸಂಚಾರಿ ನಿಯಮ ಉಲ್ಲಂಘಿಸಿದ 298 ಮಂದಿ ಚಾಲಕರ ಡಿಎಲ್ ರದ್ದಿಗೆ ಶಿಫಾರಸು..!
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರಿ ನಿಯಮ ಉಲ್ಲಂಫಿಸಿದ 298 ಮಂದಿಯ ಚಾಲನಾ ಪರವಾನಗಿ (ಡಿಎಲ್ )ರದ್ದು ಮಾಡಲು ನಗರ ಪೊಲೀಸ್ ಕಮಿಷನರ್ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ. ಮಂಗಳೂರು: ಮಂಗಳೂರು ನಗರ ಪೊಲೀಸ್...