LATEST NEWS5 hours ago
ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು
ತಿರುವನಂತಪುರ ಮೇ 06: ಇತಿಹಾಸದಲ್ಲಿ ಇದೇ ಮೊದಲ ಬಾರಿ ದೇಶದ ರಾಷ್ಟ್ರಪತಿಯೊಬ್ಬರು ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇ 19ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಭೇಟಿ ನೀಡುವ ಮೂಲಕ...