ಕುಂದಾಪು ಜೂನ್ 20: ದನಗಳಿಗೆ ಹುಲ್ಲು ತರಲು ಹೋಗಿದ್ದ ಯುವತಿ ಮರಳಿ ಮನೆಗೆ ಬರುವಾಗ ಕಾಲು ಜಾರಿ ಕಿಂಡಿ ಅಣೆಕಟ್ಟಿನ ನೀರಿಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆಯ ಜಂಬೆಹಾಡಿ ಎಂಬಲ್ಲಿ...
ಮಂಗಳೂರು ಮೇ 30: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರಿದ್ದು, ಸಮುದ್ರ ತೀರ ಕೂಡ ಪ್ರಕ್ಷುಬ್ದಗೊಂಡಿದೆ. ಈ ನಡುವೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿದ ಪರಿಣಾಮ ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ತೋಟ ಬೆಂಗ್ರೆಯ ಅಳಿವೆ ಬಾಗಿಲು...
ಕಾಸರಗೋಡು ಮೇ 22: ಮಸೀದಿಯ ಕೆರೆಯಲ್ಲಿ ಸ್ನಾನಕ್ಕೆ ಇಳಿದ ಇಬ್ಬರು ಮಕ್ಕಳು ಮುಳುಗಿ ಸಾವನಪ್ಪಿದ ಘಟನೆ ಕಾಞಂಗಾಡ್ ನ ಮಾಣಿಕ್ಕೋತ್ ನಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ...
ಉಳ್ಳಾಲ ಎಪ್ರಿಲ್ 13: ಉಳ್ಳಾಲ ಸಮುದ್ರ ತೀರದಲ್ಲಿ ನೀರಿಗಿಳಿದು ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಹಿಳೆಯರನ್ನು ಸ್ಥಳೀಯ ಈಜುಗಾರರು ರಕ್ಷಣೆ ಮಾಡಿದ್ದಾರೆ. ನಾಲ್ವರಲ್ಲಿ ಓರ್ವ ಮಹಿಳೆಯ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ...
ಬೆಳ್ತಂಗಡಿ ಫೆಬ್ರವರಿ 24: ಆಕಸ್ಮಿಕವಾಗಿ ಬಾಲಕನೋಬ್ಬ ಫಲ್ಗುಣಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ಪವನ್ (16) ಎಂದು ಗುರುತಿಸಲಾಗಿದೆ. ಈತ...
ಪೆರ್ಲ ಫೆಬ್ರವರಿ 22: ಕೆರೆಗೆ ಬಿದ್ದು ತಾಯಿ ಮತ್ತು ಮಗು ಸಾವನಪ್ಪಿದ ಘಟನೆ ಉಕ್ಕಿನಡ್ಕ ಬಳಿಯ ಎಳ್ಕನದ ಅಡಿಕೆ ತೋಟದಲ್ಲಿರು ಕೊಳದಲ್ಲಿ ನಡೆದಿದೆ. ಮೃತರನ್ನು ಎಳ್ಕನದ ದಟ್ಟಿಗೆ ಮೂಲೆ ನಿವಾಸಿಗಳಾದ ಪರಮೇಶ್ವರಿ (42) ಮತ್ತು ಅವರ...
ಉಡುಪಿ ಡಿಸೆಂಬರ್ 30: ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಹೆಜಮಾಡಿಯ ಅಕ್ಷಯ್ ಮತ್ತು ಅಮನ್ ಎಂದು ಗುರುತಿಸಲಾಗಿದೆ....
ಮಂಗಳೂರು ಡಿಸೆಂಬರ್ 30: ಸಮುದ್ರ ಪಾಲಾಗುತ್ತಿದ್ದ ಅಣ್ಣನ ಮಗಳನ್ನು ರಕ್ಷಿಸುವ ವೇಳೆ ವ್ಯಕ್ತಿಯೊಬ್ಬ ಸಮುದ್ರದ ಅಲೆಗಳ ಹೊಡೆತಕ್ಕೆ ನೀರುಪಾಲಾದ ಘಟನೆ ಸೋಮೇಶ್ವರ ಉಚ್ಚಿಲದ ಪೆರಿಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಬೆಂಗಳೂರಿನ ಶಿವಾಜಿ ನಗರದ...
ಬಂಟ್ವಾಳ ಎಪ್ರಿಲ್ 21: ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ಎಂದು ಗುರುತಿಸಲಾಗಿದೆ....
ವಿಟ್ಲ ಡಿಸೆಂಬರ್ 12 : ಕಲ್ಲಿನ ಕೊರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಎಂದು ಗುರುತಿಸಲಾಗಿದೆ. ಈತ ಕುದ್ದುಪದವು...