ಮುಂಬೈ: ಡ್ರಗ್ಸ್ ನಶೆಯಲ್ಲಿ ಬಾಲಿವುಡ್ ಬೆಡಗಿ, ದೀಪಿಕಾ ಪಡುಕೋಣೆ ಹೆಸರು ಕೇಳಿ ಬಂದಿದ್ದು, ಈ ವಾರ ಗುಳಿಕೆನ್ನೆ ಚೆಲುವೆಗೆ ಎನ್ಸಿಬಿ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. ದೀಪಿಕಾ ಡ್ರಗ್ಸ್ ಖರೀದಿಗಾಗಿ ನಡೆಸಿದ್ದಾರೆ...
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಮಾತ್ರ ವಿಚಾರಣೆ ನಡೆಸಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ನಡೆಸಿದ್ದೇವೆ ಎಂದು ಐಎಸ್ಡಿ (ಆಂತರಿಕ ಭದ್ರತಾ ಪಡೆ) ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಸ್ಪಷ್ಟಪಡಿಸಿದ್ದಾರೆ....
ಉಡುಪಿ ಸೆಪ್ಟೆಂಬರ್ 15: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣದ ಕಾವು ಹೆಚ್ಚಾಗುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಮಾಡುವವರು ಮತ್ತು ಗಾಂಜಾ ಸೇವಿಸುವವರ ಮೇಲೆ ಉಡುಪಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಕಳೆದ ತಿಂಗಳ ಕಾರ್ಯಾಚರಣೆ ವೇಳೆ...
ಉಡುಪಿ: ರಾಜ್ಯದಲ್ಲಿ ಕೊರೊನಾ ಹೆಸರನ್ನಿ ನಡೆದಿರುವ ಭ್ರಷ್ಟಾಚಾರವನ್ನು ಮರೆ ಮಾಚಲು ಡ್ರಗ್ಸ್ ಬೆಳವಣಿಗೆಯನ್ನು ತಂದಿದ್ದು, ರಾಜ್ಯದ ಜನರನ್ನು ದಿಕ್ಕು ತಪ್ಪಿಸುವ ಯತ್ನದಲ್ಲಿ ರಾಜ್ಯ ಸರ್ಕಾರ ತಲ್ಲೀನ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ತಿಳಿಸಿದ್ದಾರೆ....
ಬೆಂಗಳೂರು: ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಪ್ರತೀಕ್ ಶೆಟ್ಟಿ ಒಬ್ಬ ದೊಡ್ಡ ಪೆಡ್ಲರ್ ಆಗಿದ್ದ ಎಂದು ಕೆ.ಎಸ್.ಆರ್.ಪಿ ಎಡಿಜಿಪಿ ಅಲೋಕ್ ಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ದಿನಕ್ಕೊಂದು ವ್ಯಕ್ತಿಯ ಹೆಸರು...
ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ನ ನಟಿ ರಾಗಿಣಿಯವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್.ಟಿ.ಒ ಅಧಿಕಾರಿ...
ಮುಂಬೈ: ಸ್ಯಾಂಡಲ್ ವುಡ್ ನ ಡ್ರಗ್ ಸುದ್ದಿಯಾಗುತ್ತಿದ್ದಂತೆ ಕಂಗನಾ ಟ್ವೀಟ್ ಮಾಡಿ ಸುದ್ದಿಯಾಗಿದ್ದಾರೆ . ಹೌದು ಬಾಲಿವುಡ್ ನ 4 ಮಂದಿ ಖ್ಯಾತನಟರು ಡ್ರಗ್ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ನೀಡಲಿ ಎಂದು ನಟಿ ಕಂಗನಾ...
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಬಂಧಿತ ವಿಚಾರಣೆಯಲ್ಲಿ ಡ್ರಗ್ಸ್ ಮಾಫಿಯಾದಲ್ಲಿ ಕೇರಳ ರಾಜಕೀಯ ನಾಯಕರ ಪುತ್ರನ ಲಿಂಕ್ ಇರುವ ಬಗ್ಗೆ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಕೇರಳದಲ್ಲಿ...
ಉಡುಪಿ: ಮಾದಕ ದ್ರವ್ಯದ ಸೇವನೆ, ಮಾರಾಟ ವಿಚಾರ ಗೃಹ ಸಚಿವ ಬೊಮ್ಮಾಯಿ ಕಟುವಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ.ಎಂತಹ ಕಠಿಣ ಪರಿಸ್ಥಿತಿ ಎದುರಾದರೂ ಪರವಾಗಿಲ್ಲ ಮಾದಕ ದ್ರವ್ಯದ ಜಾಡನ್ನು ಮಟ್ಟ ಹಾಕುತ್ತೇವೆ,...
ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸ್ ಕಮಿಷನರ್ ವಾರ್ ಇಲ್ಲಿವರೆಗೆ ಜೈಲಿಗೆ ಹೋಗಿದ್ದು 73 ಮಂದಿ ಮಂಗಳೂರು ನ.8: ಮಂಗಳೂರು ನಗರ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು...