ಮಂಗಳೂರು ಮಾರ್ಚ್ 18: ಇಡೀ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಪ್ರಕರಣ ಹಿಡಿದಿರು ಮಂಗಳೂರು ಸಿಸಿಬಿ ಪೊಲೀಸರು ಇದೀಗ ಡ್ರಗ್ಸ್ ಸಾಗಾಟ ವಾಗಿರುವ ವಿಮಾನ ನಿಲ್ದಾಣಗಳ ಭದ್ರತಾ ಲೋಪದ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.ಈ ಪ್ರಕರಣಕ್ಕೆ...
ಮಂಗಳೂರು, ಮಾರ್ಚ್ 17: ಹಲವು ಪ್ರಕರಣಗಳಲ್ಲಿ ಬಾಗಿಯಾಗಿ ಪೊಲೀಸರಿಂದ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಭೂಗತ ಪಾತಕಿ ಕಲಿ ಯೋಗೀಶನ ಸಹಚರ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿ ಅಬ್ದುಲ್ ಅಶೀರ್ ಯಾನೆ ಸದ್ದು ಯಾನೆ...
ಮಂಗಳೂರು ಮಾರ್ಚ್ 17 : ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ರಾಜ್ಯದ ಅತಿ ದೊಡ್ಡ ಡ್ರಗ್ಸ್ ಪ್ರಕರಣ ಭೇದಿಸಿದ್ದಾರೆ. ಅದರಲ್ಲಿ ಇಬ್ಬರು ವಿದೇಶಿ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಬಂಧಿತ ಇಬ್ಬರು ಮಹಿಳೆಯರು ಕಳೆದ ಒಂದು ವರ್ಷದಲ್ಲಿ...
ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ ವಿದೇಶಿ...
ಮಂಗಳೂರು ಫೆಬ್ರವರಿ 25: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನೊಬ್ಬನನ್ನು ದಸ್ತಗಿರಿ ಮಾಡಿ 27 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ....
ಉಡುಪಿ ಡಿಸೆಂಬರ್ 31: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಬಂಧಿತರನ್ನು ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ...
ಮಂಗಳೂರು, ಡಿಸೆಂಬರ್ 19: ನ್ಯೂ ಇಯರ್ ಪಾರ್ಟಿಗೋಸ್ಕರ ತರಿಸಿದ್ದ 9 ಲಕ್ಷ ಮೌಲ್ಯದ ಮಾದಕವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಡುಪಿ ಜಿಲ್ಲೆಯ ದೇವರಾಜ್, ಮೊಹಮ್ಮದ್ ಫರ್ವೆಜ್ ಉಮರ್, ಶೇಖ್...
ಮಂಗಳೂರು ಡಿಸೆಂಬರ್ 6 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಗಾಂಜಾವನ್ನು ಸಂಪೂರ್ಣವಾಗಿ ನಿಷೇಧಿಸಲು ಎಲ್ಲಾ ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಲ್ಲೈ ಮುಗಿಲನ್ ಎಂ.ಪಿ ಅವರು ಶುಕ್ರವಾರ ಜಿಲ್ಲಾಧಿಕಾರಿ...
ಉಡುಪಿ ಅಗಸ್ಟ್ 26: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಡ್ರಗ್ಸ್ ಸಪ್ಲೈ ಮಾಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಬಂಧಿತನನ್ನು ಅಭಯ್ ಎಂದು...
ಪುತ್ತೂರು ಅಗಸ್ಟ್ 10: ನಿಷೇಧಿತ ಡ್ರಗ್ಸ್ ಎಂಡಿಎಂಎ ನ್ನು ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24) ಹಾಗೂ...