ಮಂಗಳೂರು ಸೆಪ್ಟೆಂಬರ್ 08: ಕನ್ನಡ ಕಿರುತೆರೆಯ ಸ್ಟಾರ್ ಆ್ಯಂಕರ್ ಅನುಶ್ರೀಗೆ ಮತ್ತೆ ಸಂಕಟ ಎದುರಾಗಿದ್ದು, ಡ್ರಗ್ಸ್ ಪ್ರಕರಣದ ಚಾರ್ಜ್ಶೀಟ್ನಲ್ಲಿ ಅನುಶ್ರೀ ಹೆಸರನ್ನು ಕೂಡ ಸೇರಿಸಲಾಗಿದೆ ಎಂದು ಕನ್ನಡದ ಮಾಧ್ಯಮಗಳು ವರದಿ ಮಾಡಿವೆ. ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮಂಗಳೂರು ಜೂನ್ 11: ಮಾದಕ ವಸ್ತುಗಳ ವಿರುದ್ದ ಮಂಗಳೂರು ಪೊಲೀಸರ ಸಮರ ಮುಂದುವರೆದಿದ್ದು, ಪಾರ್ಟಿಗಳಿಗೆ ಮಾದಕ ವಸ್ತು ಎಲ್ಎಸ್ಡಿ ಡ್ರಗ್ ಸ್ಟ್ರಿಪ್ಸ್ಗಳನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಕ್ಯಾಲಿಕಟ್...
ಮಂಗಳೂರು ಜೂನ್ 04: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದು ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 10 ಲಕ್ಷ ಮೌಲ್ಯದ 170 ಎಂಡಿಎಂಎ ಮಾತ್ರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಉಪ್ಪಳ...
ನವದೆಹಲಿ: ಸದ್ಯ ದೇಶದಲ್ಲಿ ಭಾರೀ ಸುದ್ದಿಯಲ್ಲಿರುವ ಗಾಂಜಾ ಮಾದಕ ವಸ್ತುವಿಗೆ ಸಂಬಂಧಪಟ್ಟಂತೆ ಶುಭ ಸುದ್ದಿ ಬಂದಿದ್ದುಸ ಗಾಂಜಾ ಹಾಗೂ ಗಾಂಜಾ ಅಂಟನ್ನು ಅಪಾಯಕಾರಿ ಮಾದಕ ವಸ್ತುಗಳ ಪಟ್ಟಿಯಿಂದ ಹೊರಗಿಡುವ ಸಂಬಂಧ ವಿಶ್ವಸಂಸ್ಥೆ ಮಹತ್ವದ ನಿರ್ಧಾರ ಕೈಗೊಂಡಿದೆ...
ಉಡುಪಿ ನವೆಂಬರ್ 1:- ಡ್ರಗ್ಸ್ ವಿರುದ್ದದ ಸಮರದಲ್ಲಿ ಉಡುಪಿ ಪೊಲೀಸರು ಮುಂಚೂಣಿಯಲ್ಲಿದ್ದು, ಡ್ರಗ್ಸ್ ವಿರುದ್ದದ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವಿಧ್ಯಾರ್ಥಿ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಣಿಪಾಲದ ಅಪಾರ್ಟ್ ಮೆಂಟೊಂದರ...
ಮುಂಬೈ ಅಕ್ಟೋಬರ್ 15: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ ಈಗ ಬಾಲಿವುಡ್ ಅಂಗಳಕ್ಕೆ ಬಂದು ನಿಂತಿದ್ದು, ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮನೆಯ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ವಿವೇಕ್ ಅವರ...
ಡ್ರಗ್ಸ್ ಸ್ಮಗ್ಲಿಂಗ್ ಪ್ರಕರಣ, ಸಿಪಿಐಎಂ ಮುಖಂಡನ ಮಗ ಇಡಿ ವಿಚಾರಣೆಗೆ ಹಾಜರು ……. ಬೆಂಗಳೂರು, ಅಕ್ಟೋಬರ್ 06:ಡ್ರಗ್ಸ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಪಟ್ಟಂತೆ ಕೇರಳದ ಸಿಪಿಐಂಎಂ ಮುಖಂಡ ಕೋಡಿಯೇರಿ ಬಾಲಕೃಷ್ಣನ್ ಮಗ ಬಿನೇಷ್ ಕೋಡಿಯೇರಿ ಬೆಂಗಳೂರಿನ...
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆ್ಯಂಕರ್ ಅನುಶ್ರೀ ಅವರ ಮೇಲೆ ಕೇಳಿ ಬರುತ್ತಿರುವ ಅಪಾದನೆಗಳಿಂದ ನೊಂದ ಅನುಶ್ರೀ ಅವರು ಇಂದು ಕಣ್ಣೀರು ಹಾಕಿದ್ದಾರೆ. ಈ ಸಂಬಂಧ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವೀಡಿಯೋವನ್ನು...
ಮಂಡ್ಯ ಅಕ್ಟೋಬರ್ 2: ಡ್ರಗ್ಸ್ ಪ್ರಕರಣಗಳ ಸಂಕಷ್ಟದ ನಡುವೆ ಆ್ಯಂಕರ್ ಅನುಶ್ರೀ ಈಗ ನಿಮಿಷಾಂಭ ದೇವಿಯ ಮೊರೆ ಹೋಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟದಲ್ಲಿರುವ ಪ್ರಸಿದ್ದ ನಿಮಿಷಾಂಭ ದೇವಸ್ಥಾನಕ್ಕೆ ಅನುಶ್ರೀ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ....
ಮಂಗಳೂರು ಅಕ್ಟೋಬರ್ 1: ಮಂಗಳೂರು ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಘಟ್ಟ ತಲುಪಿದ್ದು, ಇಂದು ಮತ್ತೊಬ್ಬ ಕೊರಿಯೋಗ್ರಾಫರ್ ಬಂಧನದೊಂದಿಗೆ ಮತ್ತೆ ಸಿನೆಮಾ ಮಂದಿಯ ಡ್ರಗ್ಸ್ ಲಿಂಕ್ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಇಂದು...