ಹಾಸನ: ಮದುವೆಗೆ ನಿರಾಕರಿಸಿದ ಪ್ರೇಯಸಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಹಾಸನದ ಆಲೂರು ಪಟ್ಟಣದಲ್ಲಿ ನಡೆದಿದೆ. ಆಲೂರಿನ ಕಾರಗೋಡು ಗ್ರಾಮದ ಮೋಹಿತ್ ಹಾಗೂ ಅದೇ ಗ್ರಾಮದ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲವು ದಿನಗಳಿಂದ...
ಸುಳ್ಯ ಜುಲೈ 11: ಗುತ್ತಿಗಾರು ಬಸ್ ನಿಲ್ದಾಣದಲ್ಲಿ ಪುಲ್ ಟೈಟ್ ಆಗಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿಯನ್ನು ಓಡಿಸಲು ಬಂದ ಪೊಲೀಸರು ಸ್ವತಃ ಕುಡಿದಿದ್ದರು ಎಂಬ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುತ್ತಿಗಾರು...
ಉಡುಪಿ, ಸೆಪ್ಟೆಂಬರ್ 14: ಖಾಸಗಿ ಬಸ್ ಚಾಲಕನೊಬ್ಬ ಕಂಠಪೂರ್ತಿ ಕುಡಿದು ಬಸ್ ನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ರಸ್ತಯಲ್ಲಿ ತೂರಾಡಿದ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿ ಮೂಲದ ಬಸ್...
ಕಾಪು, ಜನವರಿ 23: ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಮಹಾರಾಷ್ಟ್ರ ನೋಂದಣಿಯ ಲಾರಿಯನ್ನು ಕುಡಿದ ಅಮಲಿನಲ್ಲಿ ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದ ಬಗ್ಗೆ ಹಿಂಬದಿಯ ಸವಾರರು ನೀಡಿದ ದೂರಿನಯ್ವಯ ಕಾಪು ಎಸೈ ರಾಘವೇಂದ್ರ ಕೂಡಲೇ ಕಾರ್ಯಪ್ರವೃತರಾಗಿ...
ಇಂಗ್ಲೆಂಡ್, ಜನವರಿ 14: ಕೆಲವರಿಗೆ ಎಷ್ಟೇ ಕುಡಿದು ಮತ್ತೇರುವುದಿಲ್ಲ, ಕೆಲವರು ಆಲ್ಕೋಹಾಲ್ನ ಘಾಟಿಗೇ ಮತ್ತೇರುವವರೂ ಇರಬಹುದು. ಆದರೆ ಈ ಮನುಷ್ಯ ಅವರಿಗಿಂತಲೂ ಒಂದು ಹೆಜ್ಜೆ ಮುಂದಿದ್ದಾನೆ. ಈತ ಕುಡಿಯದೇ ಇದ್ದರೂ ಟೈಟಾಗಿ ಬಿಡುತ್ತಾನೆ. ಇದನ್ನು ಕೇಳುತ್ತಿದ್ದಂತೆ...
ಕುಡಿತದ ಅಮಲಿನಲ್ಲಿ ಕಾರು ಚಲಾಯಿಸಿ ರಿಕ್ಷಾಗೆ ಢಿಕ್ಕಿ ಹೊಡೆದು ಪರಾರಿಯಾದ ಪೊಲೀಸ್ ಅಧಿಕಾರಿ ಮಂಗಳೂರು ಫೆಬ್ರವರಿ 23: ಕುಡಿತದ ಅಮಲಿನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಮೂವರನ್ನು ಗಾಯಗೊಳಿಸಿದ ಘಟನೆ...