ಮಂಗಳೂರು : ಅಕ್ಟೋಬರ್ 13ರಂದು, ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಆಯೋಜಿಸಲಾದ ದುಬೈ ಗಡಿನಾಡ ಉತ್ಸವಕ್ಕೆ ಸಾಕ್ಷಿಯಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಅಕಾಡೆಮಿಯು ತನ್ನ...
ದುಬೈ : ಡಾ. ತುಂಬೆ ಮೊಯ್ದಿನ್ (Dr. thumbay moideen) ರವರ ನೇತೃತ್ವದ ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ( gulf medical university) ಪದವಿ ಪ್ರದಾನ ಕಾರ್ಯಕ್ರಮ ಇತ್ತೀಚಿಗೆ ದುಬಾಯಿಯ ಅಲ್ ಜುರ್ಫ್ ಕ್ಯಾಂಪಸ್ಸ್ ನಲ್ಲಿ ಜರಗಿತು...
ದುಬೈ : ದುಬೈ ಯ ಯಕ್ಷಗಾನದ ಮಾತೃ ಸಂಸ್ಥೆಯಾದ ‘ಯಕ್ಷಮಿತ್ರರು ದುಬೈ’ ಯ 21ನೇ ವರ್ಷ ದ ಯಕ್ಷ ಸಂಭ್ರಮ -2024 ರ ಪ್ರಯುಕ್ತ ಹಮ್ಮಿಕೊಂಡಿದ್ದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಎಂಬ ಭಕ್ತಿ ಪ್ರಧಾನ ಯಕ್ಷಗಾನ...
ದುಬೈ: ಈ ವರ್ಷದ ಬಡಗುತಿಟ್ಟು ಯಕ್ಷಗಾನ ಯುಎಇ ಯ ತಿರುಗಾಟ ಕಾರ್ಯಕ್ರಮಗಳು ” ಯಕ್ಷ ಯಾಮಿನಿ ” ಅಡಿಯಲ್ಲಿ ಸೆಪ್ಟೆಂಬರ್ 21ಕ್ಕೆ ದುಬೈಯಲ್ಲಿ ಮತ್ತು ಸೆಪ್ಟೆಂಬರ್ 22 ಕ್ಕೆ ಅಬುಧಾಬಿಯಲ್ಲಿ ರಂಗೇರಲಿದೆ . ದಿನಾಂಕ 21-9-2024...
ಉಡುಪಿ, ಸೆಪ್ಟೆಂಬರ್ 16: ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರದ ಯುವಕನೊಬ್ಬ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್ ಡಿಸೋಜಾ (19 ವರ್ಷ) ಎಂದು ಗುರುತಿಸಲಾಗಿದೆ. ದುಬೈಯಿಂದ ಸುಮಾರು 115 ಕಿ.ಮೀ....
ಉಡುಪಿ, ಆಗಸ್ಟ್ 18 : ಅನಿವಾಸಿ ಭಾರತೀಯರೊಬ್ಬರ ದುಬೈಯ ಹೋಟೆಲ್ನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಾಗೇಶ್ ಪೂಜಾರಿ(31) ಎಂಬಾತನಿಗೆ ಕೆಳ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ರದ್ದುಗೊಳಿಸಿ ಉಡುಪಿ ಜಿಲ್ಲಾ...
ತಮಿಳುನಾಡು: ಹುಟ್ಟಲಿರುವ ತನ್ನ ಮಗುವಿನ ಲಿಂಗವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ನಂತರ ತಮಿಳು ಯೂಟ್ಯೂಬರ್ ಇರ್ಫಾನ್ ವಿವಾದಕ್ಕೆ ಸಿಲುಕಿದ್ದಾರೆ. ಗರ್ಭದಲ್ಲಿರುವ ಮಗುವಿನ ಲಿಂಗ ಪತ್ತೆ ಭಾರತದಲ್ಲಿ ಕಾನೂನುಬಾಹಿರ ಮತ್ತು ಶಿಕ್ಷಾರ್ಹವಾಗಿದೆ. ಆದರೆ ಯುಟ್ಯೂಬರ್ ಇರ್ಫಾನ್ ದುಬೈನಲ್ಲಿ ಲಿಂಗಪತ್ತೆ...
ಮಂಗಳೂರು ಮೇ 11 : ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭೀತಿ ಹುಟ್ಟಿಸಿದ ವಿಲಕ್ಷಣ ವಿದ್ಯಮಾನ ನಡೆದಿದೆ. ಈ ಬಗ್ಗೆ...
ದುಬೈ 03: ಎಪ್ರಿಲ್ ತಿಂಗಳಲ್ಲಿ ಮಳೆಯ ಆರ್ಭಟಕ್ಕೆ ನಲುಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತೆ ಮಳೆ ಪ್ರಾರಂಭವಾಗಿದೆ. ಮರಳುಗಾಡು ದುಬೈ ಮಳೆಯಿಂದಾಗಿ ತತ್ತರಿಸಿ ಹೋಗಿದ್ದು, ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ.ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಯುಎಇಯಲ್ಲಿ ಭಾರೀ...
ದುಬೈ ಎಪ್ರಿಲ್ 17: ಯುಎಇ ಹಾಗೂ ದುಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಇಂದು ಕೂಡ ಬುಧವಾರ ಕೂಡ ಮಳೆ ಮುಂದುವರಿಯಲಿದೆ ಎಂದು ವರದಿಗಳು ತಿಳಿಸಿವೆ. ದುಬೈನಲ್ಲಿ ಕಳೆದ 24...