ಮಂಗಳೂರು ಮಾರ್ಚ್ 28: ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು ವಿತರಿಸುವಲ್ಲಿ ವಿಳಂಬವಾದರೆ ಇದೇ...
ಮಂಗಳೂರು ಮಾರ್ಚ್ 23: ಭಾರತ ದೇಶದಲ್ಲಿಂದು ನಿರುದ್ಯೋಗದ ಪ್ರಮಾಣ ವಿಪರೀತವಾಗಿ ಏರಿಕೆಯಾಗಿದೆ. ಬಡತನ, ಹಸಿವು, ಅಸ್ಪ್ರಶ್ಯತೆ, ಮತೀಯವಾದದ ಸಾಗಿರುವಂತಹ ಭಾರತವನ್ನು ಭಗತ್ ಸಿಂಗ್ ಬಯಸಿರಲಿಲ್ಲ. ಕೇಂದ್ರದಲ್ಲಿ ಆಳುವ ಬಿಜೆಪಿ ನೇತೃತ್ವದ ಭಾರತದಲ್ಲಿ ಯುವಜನರ ಆಶೋತ್ತರಗಳನ್ನು ಕಡೆಗಣಿಸಲಾಗಿದೆ...
ಮಂಗಳೂರು ಮಾರ್ಚ್ 12: ಫರಂಗಿಪೇಟೆಯಿಂದ ಪಿ.ಯು ವಿದ್ಯಾರ್ಥಿ ನಾಪತ್ತೆ ಪ್ರಕರಣದ ಸಂದರ್ಭ ಪ್ರತಿಭಟನೆ ವೇಳೆ ಕೋಮು ದ್ವೇಷ ಹರಡಲು ಯತ್ನಿಸಿದ ಶಾಸಕ ಡಾ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜಾ, ಬಜರಂಗದಳ ಕಾರ್ಯಕರ್ತ ಭರತ್ ಕುಂಬೈಲು ಮೇಲೆ...
ಮಂಗಳೂರು ಫೆಬ್ರವರಿ 28: ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸಲು ಒತ್ತಾಯಿಸಿ ಡಿವೈಎಫ್ಐ ಪಂಜಿಮೊಗರು...
ಮಂಗಳೂರು ಜನವರಿ 11: ಮಂಗಳೂರು ಪೊಲೀಸ್ ಕಮಿಷನರ್ ಅವರನ್ನು ಅಮಾನಕು ಮಾಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿವೈಎಫ್ನ ದ.ಕ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ಭಿತ್ತಿಪತ್ರ ಪ್ರದರ್ಶಿಸಲು ತಯಾರಿ ನಡೆಸಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು....
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜನಚಳವಳಿಗಳು ಧರಣಿ, ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೇಲೆ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನಿರ್ಬಂಧಗಳನ್ನು ವಿಧಿಸುತ್ತಿರುವುದರಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತು ಚರ್ಚಿಸಲು ಸಮಾನ ಮನಸ್ಕ ಜನಪರ ಸಂಘಟನೆಗಳು ನಗರದಲ್ಲಿ...
ಉಳ್ಳಾಲ : ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಐಎಂ ಉಳ್ಳಾಲ...
ಮಂಗಳೂರು : ಮಂಗಳೂರು ನಗರದಲ್ಲಿ ಜನಪರವಾಗಿ ನಡೆಯಬೇಕಾಗುವ ಹೋರಾಟಗಳು ಎಲ್ಲಿ ಹೇಗೆ ನಡೆಯಬೇಕು ಬೇಡ ಎಂದು ಕಾನೂನಿಗೆ ವಿರುದ್ದವಾಗಿ ವಿನಾಕಾರಣ ಕೇಸು ದಾಖಲಿಸುವ ಮೂಲಕ ನಿರ್ಬಂಧಿಸಿ ನೀವು ಸರ್ವಾಧಿಕಾರಿಯಾಗಿ ವರ್ತಿಸುವುದಾದರೆ ಇನ್ನು ಈ ನಗರಕ್ಕೆ ಪೊಲೀಸ್...
ಮಂಗಳೂರು : ಮಂಗಳೂರು ಪೊಲೀಸ್ ಕಮೀಷನರ್ ಅವರು ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿದ್ದಾರೆಂದು ಆರೋಪಿಸಿ ಆಯುಕ್ತರ ವರ್ಗಾವಣೆಗೆ ಒತ್ತಾಯಿಸಿ DYFI ದ.ಕ ಜಿಲ್ಲಾ ಸಮಿತಿ ಗುರುವಾರ ನಗರದ ರಾವ್ ಆಂಡ್ ರಾವ್ ವೃತ್ತದ...
ಮಂಗಳೂರು : ಮಂಗಳೂರಿನ ಪಡೀಲ್ ಮುಖ್ಯ ರಸ್ತೆಯ ಬಳಿ ಕಳೆದ ಹಲವು ವರುಷಗಳಿಂದ ಹೂ ಮಾರಿ ಬೀದಿ ವ್ಯಾಪಾರ ಮಾಡುವ ಮೂಲಕ ಜೀವನ ನಿರ್ವಹಿಸುತ್ತಿರುವ ಚಂದ್ರಹಾಸ್ ಪೂಜಾರಿ ಎಂಬವರಿಗೆ ಕಳೆದ ಕೆಲವು ದಿನಗಳಿಂದ ಹಫ್ತಾ ಹೆಸರಿನಲ್ಲಿ...