ಮಂಗಳೂರು ಜನವರಿ 25 : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಟಾಟನಾ ದಿನದಂದು ವಲಚ್ಚಿಲ್ನಲ್ಲಿರುವ ಶ್ರೀನಿವಾಸ್ ಕಾಲೇಜಿನಲ್ಲಿ ಆವರಣದಲ್ಲಿರುವ ದೇಶದ ರಾಷ್ಟ್ರ ಧ್ವಜವನ್ನು ಹಾರಿಸಲು ಮೀಸಲಿಟ್ಟ ರಾಷ್ಟ್ರ ಲಾಂಛನವರುವ ಧ್ವಜಸ್ತಂಭದಲ್ಲಿ ಕೇಸರಿ ಬಾವುಟವನ್ನು ಹಾರಿಸಿರುವುದರ ವಿರುದ್ದ ಇದೀಗ ಡಿವೈಎಫ್ಐ...
ಮಂಗಳೂರು ಜನವರಿ 16: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ಖಂಡಿಸಿ ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರ ವಿರುದ್ದ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ...
ಸುರತ್ಕಲ್ : ಸತತ ಏಳು ವರ್ಷಗಳ ಹೋರಾಟದ ಫಲವಾಗಿ ವರ್ಷದ ಹಿಂದೆ ಟೋಲ್ ಸಂಗ್ರಹ ಸ್ಥಗಿತ ಗೊಂಡಿದ್ದ ಸುರತ್ಕಲ್ ಟೋಲ್ ಪ್ಲಾಜ಼ಾದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ನಿರುಪಯೋಗಿ ಟೋಲ್ ಬೂತ್ ಗಳ ಸಹಿತ ಟೋಲ್ ಗೇಟ್ ಅವಶೇಷಗಳನ್ನು...
ಮಂಗಳೂರು : ಸುರತ್ಕಲಿನ ಬಾಲಕ ಮೊಯಿದಿನ್ ಫರಾನ್ ಸಾವಿಗೆ ಕಾರಣರಾದ ಅಥರ್ವ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಿ ಅನಾಹುತಕ್ಕೆ ಕಾರಣರಾದ ವೈದ್ಯರನ್ನು ವೈದ್ಯಕೀಯ ಸೇವೆಯಿಂದ ಅಮಾನತಿನಲ್ಲಿಟ್ಟು ತನಿಖೆ ನಡೆಸಬೇಕು. ತಪ್ಪಿತಸ್ಥ ವೈದ್ಯರು ಮತ್ತು ಆಸ್ಪತ್ರೆಯ ವಿರುದ್ಧ...
ಸುರತ್ಕಲ್ ನವೆಂಬರ್ 09: ಕಾನ-ತೋಕೂರು ಎಂಎಸ್ಐಝೆಡ್ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು, ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷ ಮಾಡುತ್ತಿರುವ MRPL ಮತ್ತು MSEZ ಸಂಸ್ಥೆಗಳ ಬೇಜವಾಬ್ದಾರಿತನವನ್ನು ವಿರೋಧಿಸಿ ಇಂದು ಕಾನ- ತೋಕೂರು ಆಟೋರಿಕ್ಷಾ ಚಾಲಕರ ಸಂಘ (CITU)...
ಮಂಗಳೂರನ್ನು ಸ್ಮಾರ್ಟ್ ಸಿಟಿ ಕರೆದವರು ಗಬ್ಬು ನಾತದ ಹತ್ತಿರ ಬಂದು ಐದು ನಿಮಿಷ ನಿಂತುಕೊಳ್ಳಿ ಕಸದ ರಾಶಿಯಲ್ಲಿ ನಿಮ್ಮ ಮುಖ ನೋಡಬಹುದು.ಈ ತ್ಯಾಜ್ಯದ ಮೇಲೆ ನಡೆದಾಡುವ ಕಾರ್ಮಿಕರು ಡೆಂಗ್ಯೂ, ಮಲೇರಿಯಾ ರೋಗಕ್ಕೆ ತುತ್ತಾಗುತ್ತಿದ್ದಾರೆ. ಮಂಗಳೂರು :...
ಮಂಗಳೂರು : ದೇಶದ ಸಂವಿಧಾನ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ ಆದರೆ ಮಂಗಳೂರಿನಲ್ಲಿ ಜಾತ್ರೆ ವ್ಯಾಪಾರವನ್ನೇ ನಂಬಿಕೊಂಡು ಬದುಕುವ ಜಾತ್ರೆ ವ್ಯಾಪಾರಿಗಳಿಗೆ ವ್ಯಾಪಾರದ ಹಕ್ಕನ್ನು ನಿರಾಕರಿಸಲಾಗಿದೆ ಬಿಜೆಪಿ ಸರಕಾರದ ಕಾಲಕ್ಕಿಂತಲೂ ಕಟುವಾದ ಪರಿಸ್ಥಿತಿ ನಿರ್ಮಾಣ ಆಗಿದ್ದು...
ಮಂಗಳೂರು ಅಕ್ಟೋಬರ್ 01: ಆಸ್ಪತ್ರೆಯ ಬಿಲ್ ಪಾವತಿಸದೇ ಮೃತದೇಹವನ್ನು ಬಿಟ್ಟುಕೊಡುವುದಿಲ್ಲ ಎಂದು ಮಂಗಳೂರಿನ ಖಾಸಗಿ ಆಸ್ಪತ್ರೆ ನಿರಾಕರಿಸಿದ ಘಟನೆ ನಡೆದಿದ್ದು, ಡಿವೈಎಫ್ಐ ಸಂಘಟನೆಯ ಮಧ್ಯಪ್ರವೇಶದಿಂದ ಕೊನೆಗೂ ಯಾವುದೇ ಹಣ ಪಡೆಯದೇ ಆಸ್ಪತ್ರೆ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಟ್ಟಿದೆ....
ಮಂಗಳೂರು ನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ ವಾರ್ಡಿನ ನೇತ್ರಾವತಿ ನದಿ ತೀರದಲ್ಲಿ ಕಳೆದ ಹಲವಾರು ವರುಷಗಳಿಂದ ತೆಪ್ಪದ ಮೂಲಕ ಮೀನು ಹಿಡಿದು ಕಾಯಕ ನಡೆಸುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ 8 ಕುಟುಂಬಗಳು ತಮ್ಮ ಗುಡಿಸಲುಗಳನ್ನು...
ಪಿಎಸಿಎಲ್ ನಂತಹ ಹಲವಾರು ಬ್ಲೇಡ್ ಕಂಪೆನಿಗಳು ಬಡವರ ಬದುಕಿನ ಕನಸಿನ ಗೋಪುರ ಕಟ್ಟುವ ಮೋಸದ ಜಾಲವನ್ನು ಹೆಣೆದು ಹಲವು ಸ್ಕೀಮ್ ಗಳ ಹೆಸರಲ್ಲಿ ಜನರಿಂದ ಹೂಡಿಸಿದ ಹಣವನ್ನು ಕೊಳ್ಳೆ ಹೊಡೆದು ಪರಾರಿಯಾಗುತ್ತಿದೆ. ಮಂಗಳೂರು : ಪಿಎಸಿಎಲ್...