ಹೈದರಾಬಾದ್: ತೆಲಂಗಾಣ ಸರ್ಕಾರದ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸಿರಾಜ್ ಅಧಿಕಾರ ವಹಿಸಿಕೊಂಡರು. ಶುಕ್ರವಾರ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಜಿತೇಂದರ್ ಅವರಿಗೆ ವರದಿ ಮಾಡಿದ ನಂತರ ಭಾರತದ ಸ್ಟಾರ್ ಸ್ಪೀಡ್ಸ್ಟರ್ ಮೊಹಮ್ಮದ್ ಸಿರಾಜ್ ಅವರನ್ನು ಉಪ ಪೊಲೀಸ್...
ಬಂಟ್ವಾಳ, ನವೆಂಬರ್ 29: ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಎಸ್.ವಿಜಯಪ್ರಸಾದ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿದ್ದ ಪ್ರತಾಪ್ ಸಿಂಗ್ ರಾಠೋಡ್ ಅವರು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ ವಿಜಯಪ್ರಸಾದ್ ಅವರನ್ನು ನೇಮಕಗೊಳಿಸಿ ಆದೇಶಹೊರಡಿಸಿತ್ತು. ಮೂಲತಃ...
ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್. ಪಿ.ಯಾಗಿದ್ದ ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ವರ್ಗಾವಣೆ ಮಾಡಿ ಸರಕಾರ ಅದೇಶ ಹೊರಡಿಸಿದೆ. ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿ.ಸಿ.ಆರ್.ಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪ್ರಸಾದ್ ಇವರನ್ನು...
ಪುತ್ತೂರು: ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಗಾನಾ ಪಿ.ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸರಕಾರ...
ಪುತ್ತೂರು ಜೂನ್ 20: ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ...
ಪುತ್ತೂರು, ಆಗಸ್ಟ್ 28: ಗಣೇಶ ಚತುರ್ಥಿ ಹಬ್ಬದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಪುತ್ತೂರು ಡಿವೈಎಸ್ಪಿ ಈರಯ್ಯ ಹೀರೇಮಠ ನೇತೃತ್ವದಲ್ಲಿ ಆಗಸ್ಟ್ 28ರಂದು ಪೊಲೀಸ್...
ಬೆಂಗಳೂರು ಡಿಸೆಂಬರ್ 17: ಬೆಂಗಳೂರಿನಲ್ಲಿ ಮಹಿಳಾ ಡಿವೈಎಸ್ ಪಿ ಅಧಿಕಾರಿಯೊಬ್ಬರು ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿಗೆ ಶರಣಾದ ಲಕ್ಷ್ಮೀ ವಿ (33) ಅವರು 2014ರ ಬ್ಯಾಚ್ ನ ಕೆಪಿಎಸ್ ಸಿ ಅಧಿಕಾರಿ....
ಬೆಂಗಳೂರು : ಕೊರೊನಾ ಈಗಾಗಲೇ ರಾಜ್ಯದಲ್ಲಿ ತನ್ನ ರೌದ್ರ ನರ್ತನ ಆರಂಭಿಸಿದೆ. ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಸೊಂಕಿತ ಪ್ರದೇಶವಾಗಿ ಬೆಂಗಳೂರು ಮುಂಚೂಣಿಯಲ್ಲಿದ್ದು, ದಿನದಿಂದ ದಿನಕ್ಕೆ ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣ ಬೆಂಗಳೂರಿನಲ್ಲಿ ದಾಖಲಾಗುತ್ತಿದೆ. ಸರಕಾರ...