ತೈಪೆ ಎಪ್ರಿಲ್ 03:ತೈವಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. 7.2 ತೀವೃತೆಯ ಭೂಕಂಪದಿಂದಾಗಿ ನೂರಾರು ಕಟ್ಟಡಗಳು ನೆಲಸಮವಾಗಿದ್ದು ಕನಿಷ್ಠ ನಾಲ್ವರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಜಪಾನ್ ಕರಾವಳಿ ತೀರದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ...
ಜಪಾನ್: ಹೊಸ ವರ್ಷದ ದಿನವಾದ ಸೋಮವಾರ ಮಧ್ಯ ಜಪಾನ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಎಂದು ಜಪಾನ್ ಸರ್ಕಾರ ಘೋಷಿಸಿದೆ. ಮಾಹಿತಿ ಪ್ರಕಾರ, ಒಂದೇ ದಿನದಲ್ಲಿ 155 ಕಡೆ ಭೂಕಂಪನದ ಅನುಭವವಾಗಿದೆ....
ಕಾಬೂಲ್ ಅಕ್ಟೋಬರ್ 08: ಪಶ್ಚಿಮ ಅಫ್ಘಾನಿಸ್ತಾನದ ಹೆರಾತ್ನಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಿಂದಾ ಜಾನ್ ಮತ್ತು ಘೋರಿಯನ್ ಜಿಲ್ಲೆಗಳ 12...
ಮೊರಾಕೊ ಸೆಪ್ಟೆಂಬರ್ 10: ಮೊರಾಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 2,000 ಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ. ಶುಕ್ರವಾರ ರಾತ್ರಿ 6.8 ತೀವ್ರತೆಯ ಭೂಕಂಪವು ಮರಕೇಶ್ ಮತ್ತು ಅನೇಕ ಪಟ್ಟಣಗಳನ್ನು ನಾಶಮಾಡಿದೆ. ದೂರದ ಪರ್ವತ ಪ್ರದೇಶಗಳಲ್ಲಿರುವ...
ರಬಾತ್ ಸೆಪ್ಟೆಂಬರ್ 09 : ಶುಕ್ರವಾರ ತಡರಾತ್ರಿ ಮೊರಾಕೊದಲ್ಲಿ 6.8 ತೀವ್ರತೆಯ ಭೂಕಂಪವಾಗಿದ್ದು, ಇದರಿಂದಾಗಿ ಸುಮಾರು 300ಕ್ಕೂ ಅಧಿಕ ಮಂದಿ ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆಂತರಿಕ ಸಚಿವಾಲಯ ತಿಳಿಸಿದೆ.ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ...
ಗಾಝಿಯಾನ್ಟೆಪ್, ಅಂಕಾರಾ (ಟರ್ಕಿ): ದಶಕದಲ್ಲೇ ಅತ್ಯಂತ ಭೀಕರವೆನಿಸಿದ ಭೂಕಂಪದಿಂದ ಟರ್ಕಿ ಮತ್ತು ಸಿರಿಯಾದಲ್ಲಿ ಮೃತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ಈ ದುರಂತದಲ್ಲಿ ಮಡಿದವರ ಸಂಖ್ಯೆ ಬುಧವಾರ 11,236ಕ್ಕೆ ತಲುಪಿದೆ. ಕಟ್ಟಡಗಳ ಅವಶೇಷಗಳಡಿ ಜೀವಂತ ಸಮಾಧಿಯಾದವರ ಶವಗಳನ್ನು...
ಟರ್ಕಿ ಫೆಬ್ರವರಿ 08: ಸತತ ಭೂಕಂಪನದಿಂದ ಟರ್ಕಿ ಹಾಗೂ ಸಿರಿಯಾ ದೇಶಗಳು ಸಂಪೂರ್ಣ ನಾಶವಾಗಿದ್ದು, ಭೂಕಂಪನದಿಂದಾಗಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರ ಆಕ್ರಂದನ ಮುಗಿಲು ಮುಟ್ಟಿದೆ. ಆದರೆ ಮತ್ತೆ ಮತ್ತೆ ಭೂಕಂಪನ ಉಂಟಾಗುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು...
ಸುಳ್ಯ ಜುಲೈ 1: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ಒಂದು ವಾರದಲ್ಲಿ ಇದು ನಾಲ್ಕನೇ ಬಾರಿ ಭೂಕಂಪನವಾಗಿದೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ...
ಸುಳ್ಯ, ಜೂನ್ 28: ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಇಂದು ಮತ್ತೆ ಅದೇ ರೀತಿಯ ಅನುಭವ ಆಗಿದೆ. ಹಾಗೂ ಮೊನ್ನೆಗಿಂತ ಇಂದಿನ...
ಸುಳ್ಯ, ಜೂನ್ 25: ಸುಳ್ಯ ತಾಲೂಕಿನ ಹಲವು ಪ್ರದೇಶಗಳಲ್ಲಿ ಜನರಿಗೆ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ...