ಮಯನ್ಮಾರ್ ಮಾರ್ಚ್ 29:ಮಯನ್ಮಾರ್ನಲ್ಲಿ ಸಂಭವಿಸಿದ ಭಾರಿ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 1,002 ಕ್ಕೆ ಏರಿದೆ ಮತ್ತು 2,376 ಜನರು ಗಾಯಗೊಂಡಿದ್ದಾರೆ ಎಂದು ದೇಶದ ಆಡಳಿತಾರೂಢ ಜುಂಟಾ ಶನಿವಾರ ತಿಳಿಸಿದೆ. ಶುಕ್ರವಾರ ಮಧ್ಯ ಮ್ಯಾನ್ಮಾರ್ನ ಸಾಗೈಂಗ್ ನಗರದ...
ಟೋಕಿಯೊ: ದ್ವೀಪ ರಾಷ್ಟ್ರ ಜಪಾನ್ ನಲ್ಲಿ ಇಂದು ಗುರುವಾರ ಭಾರಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಅದರ ತೀವ್ರತೆ 7.1 ಎಂದು ದಾಖಲಾಗಿದೆ. ಭೂಕಂಪನ ಕೇಂದ್ರವು ದಕ್ಷಿಣ ಜಪಾನ್ ಆಗಿತ್ತು ಎಂದು ಹೇಳಲಾಗಿದೆ. ಭೂಕಂಪನ ಕೇಂದ್ರ...
ಟೋಕಿಯೊ : ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ...
ಬೀಜಿಂಗ್: ವಾಯವ್ಯ ಚೀನಾದ ಗನ್ಸು- ಕ್ವಿಂಘೈ ಗಡಿ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ನೂರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 230ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ನೂರಾರು ಕಟ್ಟಡಗಳು ನೆಲಸಮವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು...
ಕಠ್ಮಂಡು ನವೆಂಬರ್ 04: ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಕನಿಷ್ಠ 128ಕ್ಕೂ ಅಧಿಕ ಮಂದಿ ಸಾವನಪ್ಪಿದ್ದು, ಹಲವು ಇನ್ನೂ ಕಟ್ಟಡದ ಅವಶೇಷಗಳಲ್ಲಿ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ರಿಕ್ಟರ್...
ಕಾಠ್ಮಂಡು: ನೇಪಾಳದಲ್ಲಿ ಭಾರಿ ಪ್ರಮಾಣದ ಭೂಕಂಪನ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ಹೊಂದಿದ್ದು ಪ್ರಾರ್ಥಮಿಕ ವರದಿಗಳ ಪ್ರಕಾರ 128 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ನೂರಾರು ಮಂದಿ ಗಾಯಗೊಂಡಿದ್ದರೆ ಸಾವಿರಾರು ನ ಮನೆ ಮಠ ಕಳಕೊಂಡಿದ್ದಾರೆ....
ದೆಹಲಿ, ಎಪ್ರಿಲ್ 12: ಬಿಹಾರದ ಅರಾರಿಯಾದಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಬುಧವಾರ ಬೆಳಿಗ್ಗೆ...
ಸುಬ್ರಹ್ಮಣ್ಯ, ಆಗಸ್ಟ್ 15: ದಕ್ಷಿಣ ಕನ್ನಡ – ಕೊಡಗು ಜಿಲ್ಲೆಗಳ ಗಡಿಯಲ್ಲಿ ಸೋಮವಾರ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಈ ಪ್ರದೇಶದ ನಿವಾಸಿಗಳು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲ್ಲೂಕಿನ ಕಲ್ಮಕಾರು ಹಾಗೂ...
ಮಂಗಳೂರು, ಆಗಸ್ಟ್ 03: ಮಂಗಳೂರು ನಗರದಲ್ಲಿರುವ ಮೇರಿಹಿಲ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಲಘು ಭೂಕಂಪನವಾದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಇದನ್ನು ಭೂಕಂಪ ಮಾಪನಶಾಸ್ತ್ರ ಅಧಿಕಾರಿಗಳು ಧೃಡಪಡಿಸಿಲ್ಲ. ಇಂದು ಬೆಳಗ್ಗೆ 10.30ರ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ...
ಸುಳ್ಯ, ಜುಲೈ 15: ಸುಳ್ಯ ಮತ್ತು ಕೊಡಗು ಗಡಿ ಭಾಗದ ಕೆಲವಡೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ಜನ ಹೇಳಿಕೊಂಡಿದ್ದಾರೆ. ಕೊಡಗು-ಸುಳ್ಯ ಗಡಿ ಪ್ರದೇಶವಾದ ಚೆಂಬು, ಸಂಪಾಜೆ, ಗೂನಡ್ಕ,...