ಕೋಲ್ಕತ್ತ, ಮೇ 20: ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ. ಭಾನುವಾರ ಸಂಜೆ,...
ಬೆಂಗಳೂರ: ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಒಟ್ಟು 14 ಕ್ಷೇತ್ರಗಳಿಗೆ ನಿನ್ನೆ ಚುನಾವಣೆ ನಡೆಯಿತು. ಪ್ರಜ್ಞಾವಂತ ನಾಗರೀಕರು ತಮ್ಮ ಕರ್ತವ್ಯ ನಿಷ್ಠೆ ಮೆರೆದರು. ಈ ಬಾರಿ ರಾಜ್ಯದಲ್ಲಿ ಒಟ್ಟು ಶೇ.69.23ರಷ್ಟು ಮತದಾನವಾಗಿದೆ. ಈ...
ಉಡುಪಿ : ಭಾರತದ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ-2024 ರ ಚುನಾವಣಾ ಕಾರ್ಯ ಹಾಗೂ ಪ್ರಚಾರ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿರುತ್ತದೆ. ಕೇಂದ್ರ ಸರ್ಕಾರವು ಬಾಲ ಹಾಗೂ ಕಿಶೋರ ಕಾರ್ಮಿಕರ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ...
ಮಂಗಳೂರು : ಯಾವುದೇ ಫಲಾಪೇಕ್ಷೆ ಇಲ್ಲದೆ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಪುಟಾಣಿಗಳ ತಂಡವೊಂದಕ್ಕೆ ಕೊಡಗು ಜಿಲ್ಲಾಧಿಕಾರಿ ಅವಮಾನ ಮಾಡಿ ಕಳುಹಿಸಿದ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಬಾಲವಿಕಾಸ ಶಾಲೆಯ...
ಮಂಗಳೂರು : ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕಾರಣ ಅಕ್ರಮ ಹಣ ಸಾಗಾಟ ವಹಿವಾಟಿನ ಮೇಲೆ ಚುನಾವಣ ಆಯೋಗ ಹದ್ದಿನ ಕಣ್ಣಿಟ್ಟಿದೆ. ಮಂಗಳೂರು ನಗರದ ಹೊರವಲಯದ ಬಡಗ ಎಡಪದವು ಚೆಕ್ ಪೋಸ್ಟ್ ನಲ್ಲಿ ಸೂಕ್ತ...
ಉಡುಪಿ, ಮೇ 13: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು ಎಣಿಕೆ ಕಾರ್ಯ ಆರಂಭವಾಗಿದೆ. ಇಲ್ಲಿನ ಸೈಂಟ್ ಸಿಸಿಲಿ ಕಾನ್ವೆಂಟ್ನಲ್ಲಿ ಮತ ಎಣಿಕೆ ನಡಿತಾ ಆರಂಭವಾಗಿದೆ. ಅಂಚೆ ಮತದಾನ ಎಣಿಕೆ ನಡೆಯುತ್ತಿದೆ....
ಬೆಂಗಳೂರು, ಮೇ 12: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ನಾಯಕರ ಹೇಳಿಕೆಗಳು ಕುತೂಹಲ ಮೂಡಿಸುತ್ತಿದೆ. ಕಂದಾಯ ಸಚಿವ ಆರ್.ಅಶೋಕ್ ಇಂದು ಸುದ್ದಿಗಾರರ ಜೊತೆ ಮಾತನಾಡುತ್ತಾ , ‘ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್...
ಬೆಂಗಳೂರು, ಮೇ 09: ಮಾರ್ಚ್ 29 ರಂದು ಜಾರಿಯಾದ ಚುನಾವಣೆ ನೀತಿ ಸಂಹಿತೆ ಆರಂಭವಾದ ಬಳಿಕ ₹ 147.46 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 2018ರ ಚುನಾವಣೆಗೆ ಹೋಲಿಕೆ ಮಾಡಿದರೆ...
ಪುತ್ತೂರು, ಎಪ್ರಿಲ್ 30: ಪುತ್ತೂರು ವಿಧಾನ ಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿಯಿಂದ ಬಿಜೆಪಿ ಪಕ್ಷದ ಹೆಸರು ಮತ್ತು ಚಿಹ್ನೆ ಬಳಸುತ್ತಿರುವುದಾಗಿ ಆರೋಪಿಸಿ ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ರ ಏಜೆಂಟ್...
ಈ ಬಾರಿ ಲೋಕಸಭಾ ಚುನಾವಣೆ ಫಲಿತಾಂಶ 3 ಗಂಟೆ ತಡ ಬೆಂಗಳೂರು ಎಪ್ರಿಲ್ 9: ಕಳೆದ ಚುನಾವಣೆಗಳ ರೀತಿಯಲ್ಲಿ ಈ ಭಾರಿ ಫಲಿತಾಂಶ ಮಧ್ಯಾಹ್ನದ ಒಳಗೆ ಪ್ರಕಟವಾಗುವುದು ಬಹುತೇಕ ಕಷ್ಟವಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯ...