ಬೆಂಗಳೂರು, ಎಪ್ರಿಲ್ 17: ಬಿಜೆಪಿಯ ಹಿರಿಯ ನಾಯಕ ಜಗದೀಶ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಶೆಟ್ಟರ್ ಕಾಂಗ್ರೆಸ್...
ಉಡುಪಿ, ಏಪ್ರಿಲ್ 16 : ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂದಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತುಗಳನ್ನು ಪ್ರದರ್ಶಿಸಲು ಪೂರ್ವಾನುಮತಿ ಕಡ್ಡಾಯವಾಗಿ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ತಮ್ಮ ಕಚೇರಿ ಸಭಾಂಗಣದಲ್ಲಿ , ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು...
ಬೆಂಗಳೂರು, ಎಪ್ರಿಲ್ 16 :‘ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ...
ಬೆಳ್ತಂಗಡಿ, ಎಪ್ರಿಲ್ 16: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜಕಾರಣಿಗಳ ಟೆಂಪಲ್ ರನ್ ಆರಂಭವಾಗಿದ್ದು, ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ...
ದಾರವಾಡ ಎಪ್ರಿಲ್ 16: ಚುನಾವಣೆಗೆ ಟಿಕೆಚ್ ನೀಡದ ಹಿನ್ನಲೆ ಮುನಿಸಿಕೊಂಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮನವೊಲಿಸಲು ಬಿಜೆಪಿ ಹೈಕಮಾಂಡ್ ವಿಫಲವಾಗಿದ್ದು, ಈ ಹಿನ್ನಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ...
ಪುತ್ತೂರು, ಎಪ್ರಿಲ್ 15: ವ್ಯಕ್ತಿಕಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ. ಅದನ್ನೇ ಸಂಜೀವ ಮಠಂದೂರು ಮಾಡುತ್ತಿದ್ದಾರೆ. ಪ್ರತಿಯೊಂದು ಬೂತ್ ಗಳಲ್ಲಿ ಕೂಡಾ ಸಕ್ರಿಯವಾಗಿ ಸಂಘಟನೆಯಿಂದ ಪುತ್ತೂರು ಬಲಿಷ್ಠವಾಗಿದೆ. ಇವತ್ತು ಹತ್ತಾರು ಯೋಜನೆ ಜನರ ಮುಂದಿದೆ....
ನವದೆಹಲಿ, ಎಪ್ರಿಲ್ 15: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ 3 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು, ಹಾಗೂ ಮಂಗಳೂರು ದಕ್ಷಿಣ...
ಪುತ್ತೂರು, ಎಪ್ರಿಲ್ 15: ಬಿಜೆಪಿ ರಾಜ್ಯಾಧ್ಯಕ್ಷರ ಊರಿನಲ್ಲೇ ಬಂಡಾಯದ ಬಿಸಿ ಏರಿದ್ದು, ಪುತ್ತೂರು ವಿಧಾನಸಭಾ ಚುನಾವಣೆಯ ಟಿಕೆಟ್ ವಂಚಿತ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತಿಲ ಕಣಕ್ಕೆ ಇಳಿಯುವುದಾಗಿ ಹೇಳಿದ್ದಾರೆ. ಇಂದು...
ಸುಳ್ಯ ಎಪ್ರಿಲ್ 14: ಟಿಕೆಟ್ ಸಿಗದ ಕಾರಣ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೆನೆ ಎಂದು ಹೇಳಿಕೆ ನೀಡಿದ್ದ ಶಾಸಕ ಅಂಗಾರ ಇದೀಗ ತಮ್ಮ ವರಸೆ ಬದಲಾಯಿಸಿದ್ದು, ಎರಡೇ ದಿನಗಳಲ್ಲಿ ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇಂದು...
ಉಡುಪಿ, ಏಪ್ರಿಲ್ 14 : ವಿಧಾನಸಭಾ ಚುನಾವಣೆಯು ನಿಷ್ಪಕ್ಷಪಾತ ಮತ್ತು ನ್ಯಾಯ ಸಮ್ಮತವಾಗಿ ನಡೆಯುವಂತೆ ಅಧಿಕಾರಿಗಳು ಚುನಾವಣಾ ಆಯೋಗ ಸೂಚಿಸುವ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಭಾರತೀಯ ಕಂದಾಯ ಸೇವೆಯ ಅಧಿಕಾರಿ ಹಾಗೂ ವೆಚ್ಚ...