ಉಡುಪಿ ಎಪ್ರಿಲ್ 06 : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೇಸ್ ತನ್ನ ಎರಡನೇ ಪಟ್ಟಿ ಪ್ರಕಟಿಸಿದ್ದು, ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ...
ಉಡುಪಿ, ಏಪ್ರಿಲ್ 6 : ಪ್ರಸ್ತುತ ವಿಧಾನಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗ ಸೂಚಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿ, ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು...
ಮಂಗಳೂರು ಎಪ್ರಿಲ್ 05: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನಲೆ ಚುನಾವಣೆ ಸಂದರ್ಭ ಬಂದೋಬಸ್ತ್ ಗಾಗಿ ಮೊದಲ ಹಂತದಲ್ಲಿ 4 CRPF ತಂಡಗಳು ಜಿಲ್ಲೆಗೆ ಆಗಮಿಸಿವೆ. ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ...
ಪುತ್ತೂರು, ಎಪ್ರಿಲ್ 05: ಪುತ್ತೂರಿನಲ್ಲಿ ಗೌಡ ಸಮುದಾಯದಾಯದ ನಾಯಕ ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಭಾರಿಯೂ ಅವಕಾಶ ಕೊಡಬೇಕೆಂದು ಒಕ್ಕಲಿಗ ಸಮುದಾಯದ ಪರವಾಗಿ ಒಕ್ಕಲಿಗ ಗೌಡ ಸಂಘದ ನಿಯೋಗವೊಂದು ಶ್ರೀ ಆದಿ ಚುಂಚನಗಿರಿ...
ಉಡುಪಿ ಎಪ್ರಿಲ್ 5: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬ0ದಿಸಿದ0ತೆ, ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಪೇಸ್ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ...
ಉಡುಪಿ, ಏಪ್ರಿಲ್ 5 : ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬAದಿಸಿದAತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಯುವಜನತೆ ಸೇರಿದಂತೆ ಬಹುತೇಕ...
ಮಂಗಳೂರು, ಎಪ್ರಿಲ್ 04: ರಾಜ್ಯದಲ್ಲಿ ಚುನಾವಣಾ ನಿಂತಿಸಂಹಿತೆ ಜಾರಿಯಲ್ಲಿರುವ ವೇಳೆ ಮಂಗಳೂರಿನ ಹೃದಯಭಾಗದಲ್ಲಿ ವ್ಯಕ್ತಿಯೋರ್ವನನ್ನು ಪಿಸ್ತೂಲ್ನೊಂದಿಗೆ ಬಂಧಿಸಿದ್ದು, ಪಿಸ್ತೂಲ್ ಜೊತೆಗೆ ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿ ವ್ಯಕ್ತಿಯೊಬ್ಬ ಅಕ್ರಮ...
ಮಂಗಳೂರು ಎಪ್ರಿಲ್ 02: ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪಕ್ಷಗಳಲ್ಲಿ ಅಭ್ಯರ್ಥಿಗಳಿಗಾಗಿ ಪೈಪೋಟಿ ಆರಂಭವಾಗಿದೆ. ಕಾಂಗ್ರೇಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಒತ್ತಡಗಳು ಪ್ರಾರಂಭವಾಗಿದೆ. ನಗರ ವ್ಯಾಪ್ತಿಯ ಮೂರು ವಿಧಾನಸಭಾ ಕ್ಷೇತ್ರಗಳ...
ಉಡುಪಿ, ಮಾರ್ಚ್ 30: ಕರ್ನಾಟಕ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ಚುನಾವಣೆ ನಡೆಯಲಿದ್ದು, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಶಸ್ತ್ರಾಸ್ತ್ರ ಆಯುಧ ಮತ್ತು ಮದ್ದುಗುಂಡುಗಳೊಂದಿಗೆ ಸಂಚಾರ ಹಾಗೂ...
ಮಂಗಳೂರು ಮಾರ್ಚ್ 30 : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅದರ ಜೊತೆಗೆ ನೀತಿ ಸಂಹಿತೆಯೂ ಜಾರಿಯಲ್ಲಿದೆ. ಆದರೆ ಕರಾವಳಿಯಲ್ಲಿ ಕೋಲ ಮತ್ತು ಯಕ್ಷಗಾನ ಸೇರಿದಂತೆ ಧಾರ್ಮಿಕ ಆಚರಣೆಗಳು ಹೆಚ್ಚಾಗಿ ಈ ವೇಳೆ ನಡೆಯುತ್ತದೆ....