ಮಂಗಳೂರು ಮಾರ್ಚ್ 11: ವಿಧಾನಸಭೆ ಚುನಾವಣೆ ಹಿನ್ನಲೆ ಜಿಲ್ಲೆಯಲ್ಲಿ ಅಪರಾಧ ಪ್ರವೃತ್ತಿಯುಳ್ಳ 11 ಮಂದಿಯನ್ನು 6 ತಿಂಗಳ ಕಾಲ ಗಡಿಪಾರು ಮಾಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದ.ಕ.ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ...
ಉಡುಪಿ ಮಾರ್ಚ್ 08 : ಪ್ರಜಾಪ್ರಭುತ್ವದಲ್ಲಿ ಮತದಾರರರೇ ಪ್ರಭುಗಳು, ಈ ಮತದಾರರ ಪ್ರಭುಗಳು ಚುನಾವಣೆಯಲ್ಲಿ ತಮ್ಮ ,ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಲು ಅವರಿಗೆ ಅಗತ್ಯ ಅರಿವು ಮತ್ತು ಮತದಾನದ ಮಹತ್ವ ಕುರಿತು ತಿಳಿಸಲು , ವ್ಯವಸ್ಥಿತ...
ಉಡುಪಿ,ಮಾರ್ಚ್ 6: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ, ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಲು ಅನುಕೂಲವಾಗುವಂತೆ ಈಗಾಗಲೇ ರಚಿಸಲಾಗಿರುವ ವಿವಿಧ ತಂಡಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ...
ಸುರತ್ಕಲ್,ಮಾರ್ಚ್ 03: ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಕರ್ನಾಟಕ ಪ್ರತಿನಿಧಿಯಾಗಿ ಡಾ.ಶಿವಶರಣ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಕೌನ್ಸಿಲ್ ಗೆ ಶುಕ್ರವಾರ ನಡೆದ ಮತ ಫಲಿತಾಂಶ ಎಣಿಕೆಯಲ್ಲಿ 5,126ರಲ್ಲಿ 4,535 ಮತಗಳನ್ನು ಪಡೆದು ಭರ್ಜರಿ ವಿಜಯ ಸಾಧಿಸಿದರು....
ಪುತ್ತೂರು, ಮಾರ್ಚ್ 02: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವ ಚರ್ಚೆ ಇಂದು ಅಪ್ರಸ್ತುತವಾಗಿದ್ದು, ಸದ್ಯ ಸಂಜೀವ ಮಠಂದೂರೇ ಪುತ್ತೂರು ಶಾಸಕರಾಗಿ ಇರಲಿದ್ದಾರೆ ಎಂದು ಬಿಜೆಪಿ ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ...
ಬಂಟ್ವಾಳ, ಮಾರ್ಚ್ 02: ಚುನಾವಣೆಗೆ ನಿಲ್ಲುವುದಕ್ಕಾಗಿ ಎಲ್ಲಿಂದಲೋ ಬಂಟ್ವಾಳಕ್ಕೆ ಬಾರದೆ ಇಲ್ಲಿಂದಲೇ ರಾಜಕೀಯವನ್ನು ಆರಂಭಿಸಿದ್ದೇನೆ. ಕಾಂಗ್ರೆಸ್ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಸ್ಪರ್ಧಿಸಿದ್ದು ಶಾಸಕನಾಗಿ, ಸಚಿವನಾಗಿ ಅಭಿವೃದ್ಧಿಗೆ ಶ್ರಮಿಸಿದ್ದೇನೆ...
ಬೆಂಗಳೂರು ಫೆಬ್ರವರಿ 19: ಕಾಂತಾರ ಸಿನೆಮಾ ಬಂದ ಮೇಲೆ ಇದಿಗೂ ಭೂತಕೋಲ ದೃಶ್ಯಗಳನ್ನು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಳಸುವವರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಚಾರಕ್ಕೂ ಕಾಂತಾರದ ಸನ್ನಿವೇಶಗಳನ್ನು ಬಳಸಲಾರಂಭಿಸಿದ್ದು, ಅಂತಹುದೇ ಒಂದು...
ಮಂಗಳೂರು ಫೆಬ್ರವರಿ 16: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಬೆಳ್ತಂಗಡಿ ಕ್ಷೇತ್ರಗಳಲ್ಲಿ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘವು...
ಉಡುಪಿ, ಫೆಬ್ರವರಿ 16 : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡುವ ಮೂಲಕ , ಗರಿಷ್ಠ ಪ್ರಮಾಣದ ದಾಖಲೆಯ ಮತದಾನ ನಡೆಯುವಂತಾಗಲೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ...
ಮಂಗಳೂರು ಫೆಬ್ರವರಿ 13: ರಾಜ್ಯ ವಿಧಾನಸಭಾ ಚುನಾವಣೆ ಆಗಮಿಸುತ್ತಿದ್ದಂತೆ ವಿವಿಧ ಪಕ್ಷಗಳು ಚುನಾವಣಾ ತಯಾರಿಯಲ್ಲಿ ತೊಡಗಿಕೊಂಡಿದ್ದು , ಇದೀಗ ಎಸ್ ಡಿಪಿಐ ಪಕ್ಷ ದಕ್ಷಿಣ ಕಾಂಗ್ರೆಸ್ ಜಿಲ್ಲೆಯ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿದೆ....