ಉಡುಪಿ ಫೆಬ್ರವರಿ 10: ಕಾರ್ಕಳದಲ್ಲಿ ಸಚಿವ ಸುನಿಲ್ ಕುಮಾರ್ ವಿರುದ್ದ ತೊಡೆತಟ್ಟಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ದ ಇದೀಗ ಸಂಘಟನೆಯ ವಿವಿಧ ಮುಖಂಡರು ಅಪಸ್ವರವೆತ್ತಿದ್ದಾರೆ. ಶ್ರೀರಾಮಸೇನೆ ಮಂಗಳೂರು ವಿಭಾಗ ಕಾರ್ಕಳದಲ್ಲಿ ಮುತಾಲಿಕ್ ಸ್ಪರ್ಧೆಗೆ...
ಪುತ್ತೂರು, ಜನವರಿ 19: ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಸೇರ್ಪಡೆಗೊಂಡಿರುವ ಉದ್ಯಮಿ ಅಶೋಕ್ ರೈ ಕಳೆದ ಆರು ವರ್ಷಗಳಿಂದ ಬಿಜೆಪಿ ಸದಸ್ಯತ್ವವನ್ನೇ ಹೊಂದಿಲ್ಲ. ಹೀಗಿರುವಾಗ ಅವರು ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದರೆ ಅದರಿಂದ ಪಕ್ಷಕ್ಕೆ ಯಾವುದೇ...
ಉಡುಪಿ, ಜನವರಿ 06: ಚುನಾವಣಾ ಆಯೋಗದ ನಿರ್ದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...
ಮಂಗಳೂರು ಜನವರಿ 02: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರಬರುತ್ತಿದ್ದಂತೆ ಇದೀಗ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಈ ನಡುವೆ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನಾನೂ ಸ್ಪರ್ಧಿಸು ವುದಿಲ್ಲ. ನನ್ನ ಮಗ ಹರ್ಷ ಮೊಯಿಲಿಯೂ ಸ್ಪರ್ಧಿಸು ವುದಿಲ್ಲ’...
ಕಡಬ, ಜನವರಿ 02: ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಹಲವೆಡೆ ಮತದಾನ ಬಹಿಷ್ಕಾರ ಎನ್ನುವ ಬ್ಯಾನರ್ನ್ನು ಹಾಕಲಾಗಿದ್ದು, ಸಚಿವ ಎಸ್ .ಅಂಗಾರ ಭಾನುವಾರದಂದು ಇಲ್ಲಿಗೆ ಗುದ್ದಲಿ ಪೂಜೆಗೆ ಆಗಮಿಸಿದಾಗ ಸ್ಥಳೀಯ ಆಕ್ರೋಶ ಭುಗಿಲೆದ್ದಿದ್ದು, ಸಚಿವರ ಹಾಗು...
ಉಡುಪಿ ಡಿಸೆಂಬರ್ 14: ಕಾರ್ಕಳದಲ್ಲಿ ಈ ಬಾರಿ ಗುರು ಶಿಷ್ಯರ ಪೈಟ್ ಪ್ರಾರಂಭವಾಗುವ ಸಾಧ್ಯತೆ ಇದ್ದು, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಾರ್ಕಳದಲ್ಲಿ ಚುನಾವಣೆಗೆ ನಿಲ್ಲುವುದು ಬಹುತೇಕ ಗ್ಯಾರಂಟಿಯಾಗಿದ್ದು, ಗುರುವಿಗಾಗಿ ಈ ಬಾರಿ ಕ್ಷೇತ್ರ ತ್ಯಾಗ...
ಉಡುಪಿ, ಡಿಸೆಂಬರ್ 6 : ಜಿಲ್ಲೆಯ ಮತದಾರರ ಪಟ್ಟಿಗೆ ಅರ್ಹ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ...
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಐ.ಬಿ. ಸಂದೀಪ್ ಕುಮಾರ್ ಜತೆ ಚಿಟ್ ಚಾಟ್. 1. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೀರಿ ಅಭಿನಂದನೆಗಳು. ಹಲವು ಸಮಯದ ಗೊಂದಲದ ಪರಿಹಾರ ಹೇಗೆ…? ಸಂದೀಪ್:...
ಪುತ್ತೂರು, ನವೆಂಬರ್ 19: ತಾಲೂಕು ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆ ಪುತ್ತೂರು ಪತ್ರಿಕಾಭವನದಲ್ಲಿ ನಡೆಯಿತು. ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರ ಆಗ್ರಹದ ಮೇರೆಗೆ ಹಿರಿಯ ಸದಸ್ಯ ಐ.ಬಿ. ಸಂದೀಪ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು....
ಪುತ್ತೂರು, ನವೆಂಬರ್ 18: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭ್ಯರ್ಥಿತನ ಬಿಟ್ಟು ಕೊಡುವ ಪ್ರಮಾಣ ಮಾಡಿದ ವಿಚಾರ ಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಮಾಜಿ...