ಪುತ್ತೂರು ಡಿಸೆಂಬರ್ 22: ಗ್ರಾಮಪಂಚಾಯತ್ ಚುನಾವಣೆ ಮತದಾನದ ಅಂತಿಮ ಸಮಯದ ಬಳಿಕ ಬಂದ ಮತದಾರರಿಗೆ ಮತದಾನ ಮಾಡಲು ಅವಕಾಶ ನಿರಾಕರಿಸಿದ್ದಕ್ಕೆ ಪೋಲೀಸರು ಹಾಗೂ ಕೆಲವು ಅಭ್ಯರ್ಥಿಗಳ ಪರ ಗುಂಪಿನ ನಡುವೆ ಮಾತಿನ ಚಕಮಕಿ ನಡೆದ ಘಟನೆ...
ಪುತ್ತೂರು ಡಿಸೆಂಬರ್ 22 : ಕೊರೋನಾ ಸೋಂಕು ಆತಂಕದ ನಡುವೆ ರಾಜ್ಯದ 3019 ಗ್ರಾಮ ಪಂಚಾಯಿತಿಗಳಲ್ಲಿ ಮೊದಲ ಹಂತದ ಚುನಾವಣೆ ಮಂಗಳವಾರ ಆರಂಭಗೊಂಡಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಇಂದು ಬೆಳಿಗ್ಗೆ 7 ರಿಂದ ಸಂಜೆ...
ನಂಜನಗೂಡು, ಡಿಸೆಂಬರ್ 21: ಗ್ರಾಮ ಪಂಚಾಯತ್ ಚುನಾವಣೆ ರಂಗೇರುತ್ತಿರುವ ಸಮಯದಲ್ಲಿ ನಂಜನಗೂಡಿನಲ್ಲಿ ವಿಶೇಷ ಸನ್ನಿವೇಶವೊಂದು ನಡೆದಿದೆ. ಈ ಹಿಂದೆ ಆಯ್ಕೆಯಾದವರು ಮೂಲ ಸೌಕರ್ಯ ಕಲ್ಪಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ತಾಲ್ಲೂಕಿನ ಬೊಕ್ಕಹಳ್ಳಿ ಯುವಕರು, ಗ್ರಾಮದ ಭಿಕ್ಷುಕರೊಬ್ಬರನ್ನು...
ಕೊಚ್ಚಿ, ಡಿಸೆಂಬರ್ 16: ಕೇರಳ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಕಾಂಗ್ರೇಸ್ ನೇತೃತ್ವದ ಯು.ಡಿ.ಎಫ್ ಹಾಗೂ ಕಮ್ಯುನಿಷ್ಟ್ ಪಾರ್ಟಿ ನೇತೃತ್ವದ ಎಲ್.ಡಿ.ಎಫ್ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ...
ಮಂಗಳೂರು, ಡಿಸೆಂಬರ್ 16 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 22 ರಂದು ನಡೆಯುವ ಮೊದಲನೇ ಹಂತದ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಒಟ್ಟು 3854 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಂಗಳೂರು 37, ಮೂಡಬಿದಿರೆ 12, ಮತ್ತು ಬಂಟ್ವಾಳ 57...
ಬಂಟ್ವಾಳ ಡಿಸೆಂಬರ್ 12: 50 ವರ್ಷಗಳಿಂದ ರಸ್ತೆ ಇಲ್ಲದೆ ಸಂಕಷ್ಟದಲ್ಲಿರುವ ಈ ಗ್ರಾಮದ ಜನತೆ ಈ ಬಾರಿ ಗ್ರಾಮಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದ ಸಂದರ್ಭ ಮನವೊಲಿಸಿದ್ದ ಅಧಿಕಾರಿಗಳು...
ಮಂಗಳೂರು ನವೆಂಬರ್ 11: ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದ್ದು, ದೇಶದಲ್ಲಿ ಬಿಜೆಪಿ ಪರವಾದ ಆಲೆಯಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಸಾಧನೆಗಳು ಜನರನ್ನು ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ....
ಉಡುಪಿ ನವೆಂಬರ್ 10: ಬಿಜೆಪಿಯ ಗೆಲುವಿನ ಓಟಕ್ಕೆ ರಾಮನಗರದ ಶಕ್ತಿ ಕನಕಪುರದ ಬಂಡೆ ನಮಗೆ ತಡೆಯಾಗಿಲ್ಲ. ಈ ಫಲಿತಾಂಶ ಬಿಜೆಪಿಗೆ ಜನರ ಆಶೀರ್ವಾದವನ್ನು ಘಟ್ಟಿಗೊಳಿಸಿದೆ ಎಂದು ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ....
ಬೆಂಗಳೂರು, ಅಕ್ಟೋಬರ್ 13: ಯಾರೂ ಕೂಡ ರಾಜಕೀಯದಲ್ಲಿ ಯಾರ ಹೆಸರು ಬಳಸಿಕೊಳ್ಳದೇ ಗೆದ್ದಿಲ್ಲ. ಕುಸುಮಾ ಅವರು ಡಿ ಕೆ ರವಿಯವರನ್ನು ಅಧಿಕೃತವಾಗಿ ಸಪ್ತಪದಿ ತುಳಿದು ಮದುವೆಯಾಗಿದ್ದಾರೆ. ಅವರ ಗಂಡನ ಹೆಸರು ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಲು...
ನವದೆಹಲಿ, ಅಕ್ಟೋಬರ್ 8: ಅಕ್ಟೋಬರ್ 15ರ ನಂತರ ರಾಜಕೀಯ ಸಭೆ ನಡೆಸಲು ಅವಕಾಶ ನೀಡುವ ತನ್ನ ಹಿಂದಿನ ಆದೇಶವನ್ನು ಹಿಂದಕ್ಕೆ ಪಡೆಕೊಂಡಿದ್ದ ಕೇಂದ್ರ ಗೃಹ ಸಚಿವಾಲಯ, ಇದೀಗ 12 ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರವನ್ನ...