ಕೋಲಾರ: ನಗರದಲ್ಲಿ ಇವಿಎಂ ಸಾಗಿಸುತ್ತಿದ್ದಂತ ವಾಹನವೊಂದು ಟೈಯರ್ ಸ್ಪೋಟಗೊಂಡ ಪರಿಣಾಮ ನಡು ರಸ್ತೆಯಲ್ಲೇ ನಿಲ್ಲುವಂತೆ ಆಗಿದೆ. ಬಳಿಕ ರಸ್ತೆಯಲ್ಲೇ ವಾಹನ ರಿಪೇರಿ ಕಾರ್ಯ ನಡೆಯುತ್ತಿದ್ದು, ಪೊಲೀಸರಿಂದ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ನಿನ್ನೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ...
ಬೆಂಗಳೂರ: ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಒಟ್ಟು 14 ಕ್ಷೇತ್ರಗಳಿಗೆ ನಿನ್ನೆ ಚುನಾವಣೆ ನಡೆಯಿತು. ಪ್ರಜ್ಞಾವಂತ ನಾಗರೀಕರು ತಮ್ಮ ಕರ್ತವ್ಯ ನಿಷ್ಠೆ ಮೆರೆದರು. ಈ ಬಾರಿ ರಾಜ್ಯದಲ್ಲಿ ಒಟ್ಟು ಶೇ.69.23ರಷ್ಟು ಮತದಾನವಾಗಿದೆ. ಈ...
ಉಡುಪಿ, ಏಪ್ರಿಲ್ 22 : ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನವು ಏಪ್ರಿಲ್ 26 ರಂದು ನಡೆಯಲಿದೆ....
ಮಂಗಳೂರು ಎಪ್ರಿಲ್ 21: ಹಿಂದೆ ಲೋಕಸಭೆ ಚುನಾವಣೆ ನಡೆದ ವೇಳೆ ಕೇವಲ 20 ದಿನಗಳಲ್ಲಿ ಮುಗಿತಿತ್ತು, ಆದರೆ ಇದೀಗ 60ಕ್ಕೂ ಅಧಿಕ ದಿನ ಚುನಾವಣೆ ನಡೆಯುತ್ತಿದೆ ಇದರ ಹಿಂದಿರುವ ವಿಚಾರ ಏನು ಎಂಬುದನ್ನು ಚುನಾವಣಾ ಆಯೋಗ,...
ಮಂಗಳೂರು ಎಪ್ರಿಲ್ 5: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಒಟ್ಟು 11 ಅಭ್ಯರ್ಥಿಗಳಿಂದ 21 ನಾಮಪತ್ರ ಸಲ್ಲಿಕೆಯಾಗಿದೆ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ ಓರ್ವ ಅಭ್ಯರ್ಥಿ ಎರಡು ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸುಪ್ರಿತ್...
ಮಂಗಳೂರು ಎಪ್ರಿಲ್ 01: ಮಂಗಳೂರಿನ ಮಡಿಪು ಜಂಕ್ಷನ್ ನಲ್ಲಿ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಯೋಜಕರ ವಿರುದ್ದ ಕಾರಣ ಕೇಳಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಮಾರ್ಚ್...
ಹೊಸದಿಲ್ಲಿ ಮಾರ್ಚ್ 15 : ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ ಕುರಿತಂತೆ ಇದೀಗ ಮಹತ್ವದ ಮಾಹಿತಿ ಲಭ್ಯವಾಗಿದ್ದು ನಾಳೆ ಮಧ್ಯಾಹ್ನ 3 ಗಂಟೆಗೆ 2024 ರ ಲೋಕಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ವರದಿಯಾಗಿದೆ. ಈ...
ಉಡುಪಿ, ಮಾರ್ಚ್ 02 : ಚುನಾವಣಾ ಆಯೋಗ ಸೂಚಿಸಿರುವ ನಿಯಮಾನುಸಾರ ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಕರಪತ್ರ ಹಾಗೂ ಜಾಹೀರಾತು ಮೂಲಕ ಚುನಾವಣೆ ಪ್ರಚಾರ ಪಡಿಸುವ ಮುನ್ನ ಎಂ.ಸಿ.ಎಂ.ಸಿ ಪ್ರಾಧಿಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು...
ಆಂಧ್ರಪ್ರದೇಶ, ಫೆಬ್ರವರಿ 22 : ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕಾಂಡೋಮ್ ಸದ್ದು ಮಾಡುತ್ತಿದ್ದು, ಆಂಧ್ರಪ್ರದೇಶದಲ್ಲಿ ಇವುಗಳು ಚುನಾವಣಾ ಪ್ರಚಾರದ ಸಾಧನವಾಗಿ ಮಾರ್ಪಟ್ಟಿವೆ. ಎರಡು ಪಕ್ಷಗಳ ಹೆಸರಿನಲ್ಲಿ ಕಾಂಡೋಮ್ ಪ್ಯಾಕ್ಗಳು ಮಾರಾಟವಾಗುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್...
ಪುತ್ತೂರು ಡಿಸೆಂಬರ್ 30 : ಪ್ರಮುಖ ಸ್ಥಳೀಯ ಚುನಾವಣೆ ಯಾಗಿದ್ದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ತಲಾ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಪುತ್ತಿಲ ಪರಿವಾರದ ಅಭ್ಯರ್ಥಿಗಳು ಎರಡೂ ಕಡೆ ಸೋಲು...