ಆನೇಕಲ್, ಮೇ 17: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ ಆಗುತ್ತಿದೆ. ದೇಶದ್ರೋಹಿಗಳು ಪಾಕಿಸ್ತಾನ ಕ್ಕೆ ಜೈ ಎನ್ನುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಹಲವು ಕಡೆ ಗೂಂಡಾಗಿರಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಮಂಗಳೂರು ಮೇ 16: ತಾವು ಇನ್ನು ಮುಂದೆ ಚುನಾವಣೆ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ರಮಾನಾಥ ರೈ ಅವರು ಘೋಷಿಸಿದ ಬೆನ್ನಲ್ಲೇ ಮಾಜಿ ಸಚಿವ ಯು ಟಿ ಖಾದರ್ ಸುದ್ದಿಗೋಷ್ಠಿ ನಡೆಸಿ ರಮಾನಾಥ ರೈ ಅವರನ್ನು...
ಮಂಗಳೂರು, ಮೇ.16: ಬಂಟ್ವಾಳದಲ್ಲಿ ಸೋಲಿನ ಬೆನ್ನಲ್ಲೇ ಇದೀಗ ಮಾಜಿ ಸಚಿವ ಕಾಂಗ್ರೇಸ್ ನ ಹಿರಿಯ ಮುಖಂಡ ರಮಾನಾಥ ರೈ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕಾಂಗ್ರೆಸ್ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಂಟ್ವಾಳದಲ್ಲಿ...
ಬೆಳ್ತಂಗಡಿ, ಮೇ 15: ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಯವರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಯಾನಂದ ಪೂಜಾರಿ ಯವರನ್ನು ಮಾಜಿ ಶಾಸಕರಾದ ಕೆ...
ಪುತ್ತೂರು, ಮೇ 15: ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಹಿನ್ನಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ವಿರುದ್ಧ ಭಾರೀ ಆಕ್ರೋಶ ವ್ಯಕ್ತಗೊಂಡಿದ್ದು ಇಧೀಗ ಇವರಿಬ್ಬರಿಗೆ ಶ್ರದ್ಧಾಂಜಲಿ...
ಬೆಂಗಳೂರು, ಮೇ 14: ‘ಪಕ್ಷವು ಸಂಕಷ್ಟದಲ್ಲಿದ್ದಾಗ ಹಗಲು ರಾತ್ರಿ ಎನ್ನದೇ ಸಂಘಟಿಸಿ ಅಧಿಕಾರಕ್ಕೆ ತಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡಬೇಕು’ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ...
ಬೆಂಗಳೂರು, ಮೇ 14: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ ಹಿನ್ನೆಲೆ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. ರಾಜೀನಾಮೆ ನೀಡೋ ಬಗ್ಗೆ...
ನವದೆಹಲಿ, ಮೇ13: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆದ ಸೋಲು ಎಂದು ಕಾಂಗ್ರೆಸ್ ಪಕ್ಷವು ಹೇಳಿದೆ. ಬಿಜೆಪಿ ತನ್ನ ಚುನಾವಣಾ ಪ್ರಚಾರವನ್ನು ‘ಪ್ರಧಾನಿ ಮೇಲಿನ ಜನಾದೇಶ’ ವನ್ನಾಗಿ ಮಾಡಿಕೊಂಡಿತ್ತು ಎಂದು...
ಮಂಗಳೂರು, ಮೇ 13: ಪುತ್ತೂರು ವಿಧಾನಸಭಾ ಕ್ಷೇತ್ರ ಮತ ಎಣಿಕೆ ಆರಂಭವಾಗಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 1000 ಮತಗಳ ಮುನ್ನಡೆಯಲ್ಲಿದ್ದು, ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ...
ಮಂಗಳೂರು, ಮೇ 13: ಸುರತ್ಕಲ್ನ ಎನ್ಐಟಿಕೆ ಕಾಲೇಜಿನಲ್ಲಿ ಮತ ಎಣಿಕೆಗೂ ಮುನ್ನ ಸ್ಟ್ರಾಂಗ್ ರೂಂ ತೆರೆಯುವ ವೇಳೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ಟ್ರಾಂಗ್ ರೂಂನ ಬೀಗದ ಕೀಯನ್ನು ಅಧಿಕಾರಿಗಳು ಕಳೆದುಹಾಕಿದ್ದರು. ಕೊನೆಗೆ ಜಿಲ್ಲಾಧಿಕಾರಿ ಬಡಗಿಯನ್ನು...