ಬೆಂಗಳೂರು, ಮೇ 12: ಈ ಬಾರಿ ಅತಂತ್ರ ಫಲಿತಾಂಶ ಸಾಧ್ಯತೆಯೂ ಇರುವುದರಿಂದ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಮ್ಮ ಷರತ್ತುಗಳಿಗೆ ಒಪ್ಪಿದರೆ ಮೈತ್ರಿಗೆ ಸಿದ್ಧ...
ಬೆಂಗಳೂರು, ಮೇ 12: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ನಾಯಕರ ಹೇಳಿಕೆಗಳು ಕುತೂಹಲ ಮೂಡಿಸುತ್ತಿದೆ. ಕಂದಾಯ ಸಚಿವ ಆರ್.ಅಶೋಕ್ ಇಂದು ಸುದ್ದಿಗಾರರ ಜೊತೆ ಮಾತನಾಡುತ್ತಾ , ‘ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್...
ಮಂಗಳೂರು, ಮೇ 10: ಕರ್ನಾಟಕ ವಿಧಾನ ಸಬಾ ಚುನಾವಣೆ 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಬೆಳಗ್ಗೆ11 ಗಂಟೆವರೆಗೆ ಕ್ರಮವಾಗಿ ಶೇ.28.16...
ಚಿಕ್ಕಬಳ್ಳಾಪುರ, ಮೇ 10: ರಾಜ್ಯದಲ್ಲಿ ಇಂದು ವಿಧಾನಸಭೆಗೆ ಚುನಾವಣೆ ಭರದಿಂದ ಸಾಗುತ್ತಿದ್ದು, ಬೆಳ್ಳಂಬೆಳಗ್ಗೆಯೇ ಚಿಕ್ಕಬಳ್ಳಾಪುರದಲ್ಲಿ ಒಂದೇ ಕುಟುಂಬದ 65 ಮಂದಿ ಏಕಕಾಲಕ್ಕೆ ಮತದಾನ ಮಾಡಿದ್ದಾರೆ. ಚಿಕ್ಕಬಳ್ಳಾಪುರ ನಗರದ ಬಾದಂ ಕುಟುಂಬದವರಿಂದ ಮತದಾನ ನಡೆದಿದೆ. ಒಂದೇ ಕುಟುಂಬದ...
ಉಡುಪಿ ಮೇ 09: ನಾಳೆ ಕರ್ನಾಟಕ ರಾಜ್ಯ ವಿದಾನಸಭಾ ಚುನಾವಣೆ ಹಿನ್ನಲೆ ಇಂದು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಿಗೆ ಮಸ್ಟರಿಂಗ್ ಪ್ರಕ್ರಿಯೆ ಪ್ರಾರಂಭವಾಗಿದೆ. ಉಡುಪಿಯ ಸೈಂಟ್ ಸಿಸಿಲಿಸ್ ಎಜುಕೇಶನ್ ಟ್ರಸ್ಟ್, ಕುಂದಾಪುರದ ಭಂಡಾರ್ಕಾಸ್ ಆರ್ಟ್ಸ್ ಮತ್ತು...
ಬೆಂಗಳೂರು, ಮೇ 09: ಮಾರ್ಚ್ 29 ರಂದು ಜಾರಿಯಾದ ಚುನಾವಣೆ ನೀತಿ ಸಂಹಿತೆ ಆರಂಭವಾದ ಬಳಿಕ ₹ 147.46 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 2018ರ ಚುನಾವಣೆಗೆ ಹೋಲಿಕೆ ಮಾಡಿದರೆ...
ಪುತ್ತೂರು, ಮೇ 08: ಕೇರಳದ ನೈಜ ದರ್ಶನವನ್ನು ಬಿಂಬಿಸುವ ದಿ ಕೇರಳ ಸ್ಟೋರಿ ಚಿತ್ರವನ್ನು ಪ್ರದರ್ಶಿಸಿದ ಕಾಸರಗೋಡಿನ ಚಿತ್ರಮಂದಿರದ ಮಾಲಕನಿಗೆ ಭಯೋತ್ಪಾದಕರು ಚಿತ್ರ ಪ್ರದರ್ಶಿಸದಂತೆ ಬೆದರಿಕೆ ಹಾಕಿದ್ದು,ಕೇಸರಿ ಶಾಲು ಹಾಕಿದ ನಾವು ಅದಕ್ಕೆ ತಕ್ಕ ಉತ್ತರ...
ಉಳ್ಳಾಲ, ಮೇ 08: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ...
ಹುಮನಾಬಾದ್, ಮೇ 08: ‘ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ಪರವಾನಗಿ ನೀಡಲಾಗುವುದು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ‘ಮಣಿಪುರದ ಬಿಜೆಪಿ ಸಚಿವರೊಬ್ಬರು ನಾನು ಗೋಮಾಂಸ ತಿನ್ನುತ್ತೇನೆ...
ಮಂಗಳೂರು, ಮೇ 06: ಮಂಗಳೂರು ಸದ್ಯ ಸ್ಮಾರ್ಟ್ ಸಿಟಿ ಹೆಸರಿಗೆ ತಕ್ಕಂತೆ ಬೆಳೆದು ಕ್ರೀಡಾ ಚಟುವಟಿಕೆಗಳ ಬಳಕೆಗೆ ಸುಸಜ್ಜಿತವಾಗಿ ನಿರ್ಮಾಣಗೊಂಡಿದೆ ಎಂದು ದ.ಕ ಕಬಡ್ಡಿ ಅಸೋಸಿಯೇಷನ್ ಜಿಲ್ಲಾ ಕಾರ್ಯದರ್ಶಿ ಹಾಗೂ ನಿವೃತ್ತ ದೈಹಿಕ ಶಿಕ್ಷಕ ಪುರುಷೋತ್ತಮ...