LATEST NEWS2 years ago
ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸಲು ಅನುಮತಿ ಕಡ್ಡಾಯ :ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
ಉಡುಪಿ, ಏಪ್ರಿಲ್ 2: ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಪೇಸ್ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ , ಯಾವುದೇ ರಾಜಕೀಯ...