ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆ ದಾಳಿ ಗೆ ಮತ್ತೊಂದು ಜೀವ ಬಲಿಯಾಗಿದೆ. ತಿಂಗಳ ಹಿಂದೆ ಕಡಬದ ಐತ್ತೂರು ಸಮೀಪ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಅವರು ಚಿಕಿತ್ಸೆ ಫಲಕಾರಿಯಾಗದೆ...
ಬೆಳ್ತಂಗಡಿ ಸೆಪ್ಟೆಂಬರ್ 10: ಕಾಡಾನೆಯೊಂದು ತೋಟಕ್ಕೆ ದಾಳಿ ಮಾಡಿದ ಪರಿಣಾಮ ತೋಟದಲ್ಲಿದ್ದ ಅಡಿಕೆ ತೆಂಗಿನ ಮರಗಳು ಧ್ವಂಸವಾದ ಘಟನೆ ಬೆಳ್ತಂಗಡಿ ತಾಲ್ಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ಅವರ ತೋಟಕ್ಕೆ ಶನಿವಾರ ತಡರಾತ್ರಿ...
ಹಾಸನ ಜಿಲ್ಲೆ ಆಲೂರು ತಾಲೂಕು ಕೆ ಹೊಸಕೋಟೆ ಹೋಬಳಿ ಹಳ್ಳಿಯೂರಿನಲ್ಲಿ ಇತ್ತೀಚೆಗೆ ಕಾಡಾನೆ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟ ಶೂಟರ್ ಎಚ್.ಎಚ್. ವೆಂಕಟೇಶ್ ಅವರ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ...
ಕಾಡಾನೆ ದಾಳಿಗೆ ಅರಣ್ಯ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿಯ ಕೆದಕಲ್ ನಲ್ಲಿ ಸಂಭವಿಸಿದೆ. ಮಡಿಕೇರಿ : ಕಾಡಾನೆ ದಾಳಿಗೆ ಅರಣ್ಯ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿಯ ಕೆದಕಲ್...
ಕಡಬ, ಜುಲೈ 30: ಕಾಡಾನೆ ಹಿಂಡು ದಾಳಿ ಮಾಡಿ ಅಡಿಕೆ ತೋಟ, ಜೇನು ಕೃಷಿ ಸಹಿತ ಒಂದು ಸ್ಕೂಟರ್ ಧ್ವಂಸ ಮಾಡಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಲಕ್ಷ್ಮಣ ಪೆತ್ತಲಾ,...
ಸುಳ್ಯ, ಮಾರ್ಚ್ 13: ತಾಲೂಕಿನ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಹಾಲು ಸೊಸೈಟಿಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದ ಯುವಕನ ಮೇಲೆ ಒಂಟಿ ಕಾಡಾನೆಯೊಂದು ದಾಳಿ ಮಾಡಿ, ಗಂಭೀರ ಗಾಯಗೊಳಿಸಿದ ಘಟನೆ ಮಾರ್ಚ್13ರ ಮುಂಜಾನೆ ನಡೆದಿದೆ. ಕೊಲ್ಲಮೊಗ್ರ ಗ್ರಾಮದ...
ಕಡಬ ಜನವರಿ 26: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ...
ಗುವಾಹಟಿ: ಶಾಂತವಾಗಿ ತಮ್ಮಷ್ಟಕ್ಕೆ ರಸ್ತೆ ದಾಟುತ್ತಿದ್ದ ಆನೆಗುಂಪೊಂದನ್ನು ಕೆಣಕಲು ಹೋಗಿ ವ್ಯಕ್ತಿಯೊಬ್ಬ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಜುಲೈ 25 ರಂದು ಈ ಘಟನೆ ನಡೆದಿದ್ದು...
ಚಿಕ್ಕಮಗಳೂರು, ಮೇ08: ಕಾಡಾನೆ ಓಡಿಸಲು ಹೋದ ಫಾರೆಸ್ಟ್ ಗಾರ್ಡ್ ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಘಟನೆ ತಾಲೂಕಿನ ಆಲ್ದೂರು ಸಮೀಪದ ಚಿತ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು(38) ಮೃತರಾಗಿದ್ದಾರೆ. ಚಿತ್ತುವಳ್ಳಿಯಲ್ಲಿ ಆನೆ ಹಾವಳಿ ಹೊಸತೇನಲ್ಲ. ಇಂದು ಕೂಡ ಗ್ರಾಮಕ್ಕೆ...
ಪುತ್ತೂರು ಎಪ್ರಿಲ್ 7: ಕಾಡಾನೆ ದಾಳಿಗೆ ಸಿಲುಕಿ ಕೃಷಿಕನೊಬ್ಬ ಸಾವನಪ್ಪಿರುವ ಘಟನೆ ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ನಡೆದಿದೆ. ಮೃತ ಕೃಷಿಕನನ್ನು ಶಿವರಾಮ ಮಂಟೆಕಜೆ ಎಂದು ಗುರುತಿಸಲಾಗಿದ್ದು, ಇವರು ಕಾಡಿನಂಚಿನಲ್ಲಿರುವ ಕೃಷಿ ತೋಟದಲ್ಲಿ ಪೈಪ್ ಲೈನ್...