ಸುಳ್ಯ ಜನವರಿ 08: ಕಾಡಾನೆಗಳ ಕಾಟಕ್ಕೆ ಸುಳ್ಯ ಪರಿಸರದ ರೈತರು ಕಂಗಾಲಾಗಿದ್ದು, ಕಾಡಾನೆಗಳ ಹಿಂಡು ಶನಿವಾರ ರಾತ್ರಿ ಮಂಡೆಕೋಲು ಮತ್ತು ಜಾಲ್ಸೂರು ಗ್ರಾಮದ ಕೃಷಿಕರ ತೋಟಗಳಿಗೆ ದಾಳಿ ಮಾಡಿ ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಮಾಡಿದೆ....
ತಮಿಳುನಾಡು. ಜನವರಿ 05 : ಸಾಮಾಜಿಕ ಜಾಲತಾಣದಲ್ಲಿ ಇದೀಗ ಒಂದು ಪೋಟೋ ಸಖತ್ ವೈರಲ್ ಆಗಿದೆ. ಪುಟ್ಟ ಆನೆ ಮರಿಯೊಂದು ತಾಯಿಯ ಮಡಿಲಲ್ಲಿ ಸುಖ ನಿದ್ದೆ ಮಾಡುತ್ತಿರುವ ಪೋಟೋ ಇದಾಗಿದೆ. ಮಗು ತನ್ನ ತಾಯಿಯ ತೋಳಲ್ಲಿ...
ಕಡಬ ಡಿಸೆಂಬರ್ 06: ಕಾಡಾನೆ ದಾಳಿಗೆ ದನವೊಂದು ಗಾಯಗೊಂಡು ಸಾವನಪ್ಪಿದ ಘಟನೆ ಕಡಬ ತಾಲೂಕು ಕೊಣಾಜೆಯ ಸಿ.ಆರ್.ಸಿ. ತಮಿಳು ಕಾಲೋನಿ ಬಳಿ ನಡೆದಿದೆ. ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ ಮೇಯಲು ಬಿಟ್ಟಿದ್ದು, ಸಂಜೆ...
ಹಾಸನ ಡಿಸೆಂಬರ್ 04 : ಕಾಡಾನೆ ಸೆರೆ ಹಿಡಿರುವ ಕಾರ್ಯಾಚರಣೆ ವೇಳೆ 9 ಬಾರಿ ಚಾಮುಂಡೇಶ್ವರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯನ್ನು ಒಂಟಿ ಸಲಗ ಬಲಿ ಪಡೆದಿದೆ. ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್ನಲ್ಲಿ ಸೋಮವಾರ...
ಬೆಳ್ತಂಗಡಿ, ನವೆಂಬರ್ 28: ಕಾರೊಂದರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಆರು ಮಂದಿಯಿದ್ದು ಅವರು ನೆರಿಯದ ಸಂಬಂಧಿಕರ ಮನೆಗೆ ಪ್ರಯಾಣಿಸುತ್ತಿದ್ದರು. ಪುತ್ತೂರು...
ಪುತ್ತೂರು ನವೆಂಬರ್ 10: ನಡು ರಸ್ತೆಯಲ್ಲೇ ಕಾಡಾನೆ ಪ್ರತ್ಯಕ್ಷವಾದ ಘಟನೆ ಸುಳ್ಯ-ಕಾಸರಗೋಡು ಗಡಿಭಾಗದ ಪಂಜಿಕಲ್ಲು ಎಂಬಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಇತ್ತೀಚೆಗೆ ಸುಳ್ಯ ಪುತ್ತೂರು ಬೆಳ್ತಂಗಡಿ ಭಾಗದಲ್ಲಿ ಕಾಡಾನೆ ಹಾವಳಿ...
ಕಡಬ ಸೆಪ್ಟೆಂಬರ್ 29: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಐತ್ತೂರು ಗ್ರಾಮದ...
ಹಾಸನ, ಆಗಸ್ಟ್ 31: ಕಾದಾಟದಲ್ಲಿ ಗಾಯಗೊಂಡಿರುವ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ಅರವಳಿಕೆ ಶಾರ್ಪ್ ಶೂಟರ್ ವೆಂಕಟೇಶ ಅವರ ಮೇಲೆ ಕಾಡಾನೆ ದಾಳಿ ಮಾಡಿದೆ. ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ ಗಾಯಗೊಂಡು ತಿರುಗಾಡುತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು...
ಕಟೀಲು, ಆಗಸ್ಟ್ 15: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಳದ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಸೈನಿಕರಾದ ಲಕ್ಷ್ಮೀನಾರಾಯಣ ರಾವ್ ಧ್ವಜಾರೋಹಣಗೈದರು....
ಕಡಬ ಜೂ.02. ಕಡಬದ ಪರಿಸರದಲ್ಲಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ...