ಕಡಬ, ಮೇ 16: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡಿವೆ. ರೆಂಜಿಲಾಡಿ ಗ್ರಾಮದ ಕಾನದಬಾಗಿಲಿನಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ರವಿವಾರ ಸಂಜೆ...
ಮೈಸೂರು, ಮೇ 07: ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ಸಾಗುತ್ತಿದ್ದ ಬಲರಾಮ (67) ಇದೀಗ ಸಾವನ್ನಪ್ಪಿದ್ದಾನೆ. ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ ಸೌಮ್ಯ ಸ್ವಭಾವದ ಬಲರಾಮನ ಬಾಯಲ್ಲಿ...
ಸುಳ್ಯ ಎಪ್ರಿಲ್ 16: ಸುಳ್ಯದ ಅಜ್ಜಾವರದಲ್ಲಿ ತಾಯಿಯಿಂದ ದೂರವಾಗಿದ್ದ ಮರಿ ಆನೆಯನ್ನು ತಾಯಿ ಜೊತೆ ಸೇರಿಸಲು ಪ್ರಯತ್ನಪಟ್ಟ ಅರಣ್ಯ ಇಲಾಖೆಯ ಪ್ರಯತ್ನ ವಿಫಲವಾಗಿದ್ದು, ಈ ಹಿನ್ನಲೆ ಆನೆ ಮರಿಯನ್ನು ಕೊಡಗಿನ ದುಬಾರೆಯ ಆನೆ ಶಿಬಿರಕ್ಕೆ ಶನಿವಾರ...
ಸುಳ್ಯ ಎಪ್ರಿಲ್ 15: ತಾಯಿ ಆನೆಯಿಂದ ಬೇರ್ಪಟ್ಟ ಮರಿಯಾನೆ ತನ್ನ ತಾಯಿಗಾಗಿ ಅಜ್ಜಾವರ ಗ್ರಾಮದಲ್ಲಿ ಅತ್ತಿತ್ತ ಓಡಾಡುತ್ತಿದ್ದು, ಈ ಸನ್ನಿವೇಶ ನೋಡುಗರ ಮನ ಕಲಕುವಂತಿದೆ. ಸದ್ಯ ಆನೆ ಮರಿಯ ಬಗ್ಗೆ ಅರಣ್ಯ ಇಲಾಖೆಯವರು ನಿಗಾ ವಹಿಸಿದ್ದಾರೆ....
ಸುಳ್ಯ, ಎಪ್ರಿಲ್ 13: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ...
ಕಡಬ ಫೆಬ್ರವರಿ 24: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿದು ದುಬಾರೆ ಆನೆ ಬಿಡಾರಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ವಾಹನದ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು...
ಪುತ್ತೂರು ಫೆಬ್ರವರಿ 23: ಕಡಬದ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಕೊನೆಗೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ನರಹಂತಕ ಆನೆ ಹಿಡಿಯಲು...
ಸುಬ್ರಹ್ಮಣ್ಯ ಫೆಬ್ರವರಿ 21: ನಿನ್ನೆ ಇಬ್ಬರನ್ನು ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳು ಕಡಬ ತಾಲೂಕಿನ ರೆಂಜಿಲಾಡಿಗೆ ಆಗಮಿಸಿದೆ. ಕಾಡಾನೆ ಸೆರೆ ಹಿಡಿಯುವುದರಲ್ಲಿ...
ಉಪ್ಪಿನಂಗಡಿ ಜನವರಿ 1 : ತಂದೆ ಮತ್ತು ಮಗ ಮೀನು ಹಿಡಿಯಲೆಂದು ಹೊಳೆಗೆ ತೆರಳಿದ ಸಂದರ್ಭ ಒಂಟಿ ಸಲಗವೊಂದು ದಾಳಿ ಮಾಡಿದ್ದು, ತಂದೆ ಸಾವನ್ನಪ್ಪಿ, ಮಗ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ...
ಕಡಬ, ಡಿಸೆಂಬರ್ 16: ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಬಂದು ಜನರಲ್ಲಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಅಡ್ಡಹೊಳೆಯ ಪೆಟ್ರೋಲ್ ಪಂಪಿನ ಬಳಿ ಕಾಡಿನಿಂದ ಹೆದ್ದಾರಿಗೆ ಬಂದ ಗಂಡಾನೆ ಹೆದ್ದಾರಿಯನ್ನು ದಾಟಲೆತ್ನಿಸಿದಾಗ...