ಉಪ್ಪಿನಂಗಡಿ ಜನವರಿ 1 : ತಂದೆ ಮತ್ತು ಮಗ ಮೀನು ಹಿಡಿಯಲೆಂದು ಹೊಳೆಗೆ ತೆರಳಿದ ಸಂದರ್ಭ ಒಂಟಿ ಸಲಗವೊಂದು ದಾಳಿ ಮಾಡಿದ್ದು, ತಂದೆ ಸಾವನ್ನಪ್ಪಿ, ಮಗ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ...
ಕಡಬ, ಡಿಸೆಂಬರ್ 16: ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಬಂದು ಜನರಲ್ಲಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಅಡ್ಡಹೊಳೆಯ ಪೆಟ್ರೋಲ್ ಪಂಪಿನ ಬಳಿ ಕಾಡಿನಿಂದ ಹೆದ್ದಾರಿಗೆ ಬಂದ ಗಂಡಾನೆ ಹೆದ್ದಾರಿಯನ್ನು ದಾಟಲೆತ್ನಿಸಿದಾಗ...
ಚಾಮರಾಜನಗರ, ಡಿಸೆಂಬರ್ 06: ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಆಸನೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯೊಂದು ಲಾರಿಗೆ ಅಡ್ಡಲಾಗಿ ನಿಂತಿತ್ತು. ಎದುರು ಬಂದ ಗಜರಾಜನಿಗೆ ಲಾರಿ ಚಾಲಕ ಕಬ್ಬು ಕೊಟ್ಟಿದ್ದಾನೆ. ಆದ್ದರಿಂದ ತಮಿಳುನಾಡು ಪೊಲೀಸರು ಲಾರಿ ಚಾಲಕನಿಗೆ...
ಕೇರಳ ಡಿಸೆಂಬರ್ 02 : ನವ ಜೋಡಿಯ ಪೋಟೋ ಶೂಟ್ ಸಂದರ್ಭ ಆನೆಯೊಂದು ವ್ಯಕ್ತಿಯೊಬ್ಬನ್ನು ಹಿಡಿದು ಎಳೆದು ಬಿಳಿಸಿದ ಘಟನೆ ಕೇರಳದ ಗುರುವಾಯೂರು ದೇವಸ್ಥಾನದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮದುವೆ...
ಮೈಸೂರು, ನವೆಂಬರ್ 24: ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಗೋಪಾಲಸ್ವಾಮಿ (39) ಕಾಡಾನೆ ದಾಳಿಯಿಂದ ಸಾವನ್ನಪ್ಪಿದೆ. ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆಯನ್ನು ಕಾಡಿಗೆ ಬಿಡಲಾಗಿತ್ತು. ಹನಗೋಡು ಸಮೀಪದಲ್ಲಿ ಇತ್ತೀಚೆಗೆ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ...
ಕೇರಳ ನವೆಂಬರ್ 17: ಕಾಡು ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೇರಳದಲ್ಲಿ ‘ಕಬಾಲಿ’ ಎಂಬ ಹೆಸರಿನ ಕಾಡಾನೆ ಬಸ್ ಒಂದರ ಮೇಲೆ ಅಟ್ಯಾಕ್ ಮಾಡಲು ಹೋಗಿದ್ದು, ಬಸ್ ಚಾಲಕ ಬಸ್...
ಸುಬ್ರಹ್ಮಣ್ಯ, ಅಕ್ಟೋಬರ್ 15: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ. ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆಗೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ...
ಶಿವಮೊಗ್ಗ ಸೆಪ್ಟೆಂಬರ್ 12: ಕಾವಾಡಿಗನನ್ನು ಸಾಕಾನೆಯೊಂದು ಅಟ್ಟಾಡಿಸಿಕೊಂಡು ಓಡಿಸಿದ ಘಟನೆ ಶಿವಮೊಗ್ಗದ ಸಕ್ರೆಬೈಲಿನ ಅನೆ ಬಿಡಾರದಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಸಾಕಾನೆ ಮಣಿಕಂಠ ನನ್ನು ಆನೆ ಬಿಡಾರದಿಂದ ರಾಷ್ಟ್ರೀಯ ಹೆದ್ದಾರಿ...
ಕಡಬ, ಜುಲೈ 30: ಕಾಡಾನೆ ಹಿಂಡು ದಾಳಿ ಮಾಡಿ ಅಡಿಕೆ ತೋಟ, ಜೇನು ಕೃಷಿ ಸಹಿತ ಒಂದು ಸ್ಕೂಟರ್ ಧ್ವಂಸ ಮಾಡಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಲಕ್ಷ್ಮಣ ಪೆತ್ತಲಾ,...
ಕೊಡಗು, ಜೂನ್ 01: ಕಾಡಾನೆಯನ್ನು ಸೆರೆಹಿಡಿಯುವ ವೇಳೆ ಆರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕಾಡಾನೆ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚೆಯ್ಯಂಡಾಣೆ ಸಮೀಪದ ಮರಂದೋಡುವಿನಲ್ಲಿ ನಡೆದ ಘಟನೆ ನಡೆದಿದ್ದು ಕಾಡಾನೆ ಸಾವಿಗೆ ಸ್ಥಳೀಯರು ಆಕ್ರೋಶ...