ಊಟಿ, ಜನವರಿ 23: ಮನುಷ್ಯನ ಕ್ರೂರಿ ಬುದ್ಧಿಗೆ ಕೊನೆಯಿಲ್ಲ ಎನ್ನುತ್ತಾರೆ. ಆ ಮಾತಿಗೆ ಸಾಕ್ಷಿ ಎನ್ನುವಂತೆ ಒಂದು ಅಘಾತಕಾರಿ ಘಟನೆ ಊಟಿಯಲ್ಲಿ ನಡೆದಿದೆ. ಕಾಡು ಪ್ರದೇಶದಲ್ಲಿ ಎಸ್ಟೇಟ್ ಒಂದರ ಒಳಗೆ ಬರಲು ಪ್ರಯತ್ನಿಸಿದ ಆನೆಗೆ ಇಬ್ಬರು...
ಚೆನೈ : ಈ ದೃಶ್ಯ ಕಲ್ಲು ಹೃದಯದವರನ್ನು ಒಂದು ಕ್ಷಣ ಬಾವುಕಲೋಕಕ್ಕೆ ಕೊಂಡೊಯ್ಯುವಂತದ್ದು, ಅರಣ್ಯಾಧಿಕಾರಿಯೊಬ್ಬರು ಮೃತ ಆನೆಯೊಂದರ ಸೊಂಡಿಲನ್ನು ಹಿಡಿದುಕೊಂಡು ರೋದಿಸುತ್ತಿರುವ ಈ ದೃಶ್ಯ ನೋಡುತ್ತಿದ್ದರೆ ನಮಗೇ ಗೊತ್ತಿಲ್ಲದಂತೆ ಕಣ್ಣೀರು ಕೆನ್ನೆ ಸವರಿ ಕೆಳಗೆ ಜಾರಿರುತ್ತದೆ....
ಕಡಬ, ಡಿಸೆಂಬರ್ 29: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ಕಾಡಾನೆಯೊಂದು ಅಟ್ಟಾಡಿಸಿದಾಗ ವ್ಯಕ್ತಿ ಬಿದ್ದು ಗಾಯಗೊಂಡಿರುವ ಘಟನೆ ಕಡಬ ತಾಲೂಕಿನ ಪೇರಡ್ಕ ಸಮೀಪದ ಮೀನಾಡಿ ಎಂಬಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ನಿನ್ನೆ ಮೀನಾಡಿ ನಿವಾಸಿ ಶೌಕತಲಿ...
ಬೆಳ್ತಂಗಡಿ ಡಿಸೆಂಬರ್ 12: ರಾಜ್ಯದೆಲ್ಲೆಡೆ ಗ್ರಾಮಪಂಚಾಯತ್ ಚುನಾವಣೆಗೆ ಸಕಲ ಸಿದ್ಧತಗಳನ್ನು ನಡೆಸಲಾಗುತ್ತಿದೆ. ಹೀಗೆ ಚುನಾವಣೆಯ ಸಿದ್ಧತೆ ನೆರವೇರಿಸಲು ಹೊರಟ ಅಧಿಕಾರಿಗಳ ತಂಡವೊಂದಕ್ಕೆ ಒಂಟಿ ಸಲಗವೊಂದು ಎದುರಾಗಿ ಸ್ವಾಗತ ಕೋರಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ...
ಬೆಳ್ತಂಗಡಿ ಅಕ್ಟೋಬರ್ 30: ಆಹಾರ ಅರಸುತ್ತಾ ಕಾಡಿಗೆ ನುಗ್ಗಿದ ಕಾಡಾನೆಗಳ ಹಿಂಡಿನಿಂದ ಆನೆಮರಿಯೊಂದು ದಾರಿ ತಪ್ಪಿದ ಘಟನೆ ಬೆಳ್ತಂಗಡಿಯ ಕಡಿರುದ್ಯಾವರದಲ್ಲಿ ನಡೆದಿದೆ. ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡರವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಕೃಷಿಯನ್ನು ಸಂಪೂರ್ಣ...
ಲಕ್ನೋ: ಬಾಬಾ ರಾಮ್ದೇವ್ ಯೋಗ ಮಾಡೋದು ಸಾಮಾನ್ಯ, ಆದ್ರೆ ಈ ಬಾರಿ ಆನೆ ಮೇಲೆ ಯೋಗ ಮಾಡಿ ಸುದ್ದಿಯಾಗಿದ್ದಾರೆ. ಯೋಗ ಗುರು ಬಾಬಾ ರಾಮ್ದೇವ್ ಆನೆಯ ಮೇಲಿಂದ ಬಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹುಟ್ಟಿದ ಆನೆ ಮರಿಗೆ ಇಂದು ನಾಮಕರಣ ಮಾಡಲಾಯಿತು. ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮೊಮ್ಮಗಳು ಮಾನ್ಯ, ಶಿವಾನಿ ಹೆಸರು ಘೋಷಿಸುವ ಮೂಲಕ ನಾಮಕರಣ ಮಾಡಿದರು. ಶ್ರೀಕ್ಷೇತ್ರದ ಆನೆ ಲಕ್ಷ್ಮೀ ಕಳೆದ...
ಕುಂದಾಪುರ ಅಗಸ್ಟ್ 13: ಇತಿಹಾಸ ಪ್ರಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆನೆ ಇಂದಿರಾ ಒಂದು ವರ್ಷದ ಪುಣ್ಯ ಸ್ಮರಣೆಯನ್ನು ವಿಹಿಂಪ, ಭಜರಂಗದಳ ಮತ್ತು ಭಾಜಪ ವತಿಯಿಂದ ಜಂಟಿಯಾಗಿ ನಡೆಸಲಾಯಿತು. ಗುರುವಾರ ಮೂಕಾಂಬಿಕಾ ದೇವಾಲಯದ ಮುಂಭಾಗ...
ಬೆಳ್ತಂಗಡಿ ಜುಲೈ 1 : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಹೆಸರಿನ ಆನೆ ಇಂದು ಮುಂಜಾನೆ ಹೆಣ್ಣು ಮರಿಗೆ ಜನ್ಮ ನೀಡಿದೆ. ತಾಯಿ ಆನೆ ಹಾಗೂ ಮರಿ ಇಬ್ಬರೂ ಆರೋಗ್ಯವಾಗಿದ್ದು, ಮಾವುತರು ಆನೆ ಮರಿಗೆ ಉಪಚಾರ...
ಪೈನಾಫಲ್ ಹಣ್ಣಿನಲ್ಲಿ ಪಟಾಕಿ ಇಟ್ಟು ಕೊಲೆ ಮಾಡಿದ ಕಿರಾತಕರು ತಿರುವನಂತರಪುರಂ: ಮನುಷ್ಯನ ವಿಕೃತಿಗಳು ಎಷ್ಟು ಹೀನ ಅನ್ನೋದಕ್ಕೆ ಇದಕ್ಕಿಂತ ಒಳ್ಳೆ ಉದಾಹರಣೆ ಬೇಕಿಲ್ಲ. ಇದು ಕೇರಳದ ಮಲಪ್ಪುರಂ ನಲ್ಲಿ ನಡೆದ ಘಟನೆ. ಕಾಡಿನಿಂದ ನಾಡಿಗೆ ಬಂದ...