LATEST NEWS1 month ago
ಮೂಡಬಿದ್ರೆ ಪಾಲಡ್ಕ ಎರುಗುಂಡಿ ಫಾಲ್ಸ್ ನಲ್ಲಿ ಸಿಲುಕ್ಕಿದ್ದ ಪ್ರವಾಸಿಗರ ರಕ್ಷಣೆ
ಮಂಗಳೂರು ಮೇ 26: ಮೂಡುಬಿದ್ರಿ ಸಮೀಪದ ಪಾಲಡ್ಕ ಎರುಗುಂಡಿ ಫಾಲ್ಸ್’ನಲ್ಲಿ ಮೋಜಿನಾಟಕ್ಕೆ ಹೋಗಿ ಸಂಕಷ್ಟಕ್ಕೆ ಸಿಲುಕ್ಕಿದ್ದ ಯುವಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮಳೆಗಾಲ ಸಂದರ್ಭದಲ್ಲಿ ಅಪಾಯಕಾರಿಯಾಗಿ ಹರಿಯುವ ಎರಗುಂಡಿ ಫಾಲ್ಸ್ ನಲ್ಲಿ ಈ ಮೊದಲು ಹಲವಾರು...