ಮಂಗಳೂರು ಮಾರ್ಚ್ 24: ವಾಚ್ ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣ್ಣಪ್ಪ ಎಂದು ಗುರುತಿಸಲಾಗಿದ್ದು,...
ಬೆಂಗಳೂರು, ಡಿಸೆಂಬರ್ 12: ಬಿಟ್ ಕಾಯಿನ್ ಹಗರಣದ ಪ್ರಮುಖ ಸೂತ್ರಧಾರ, ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (26) ರಾಜ್ಯದಿಂದ ಪರಾರಿಯಾಗಿರುವ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಜೀವನಬಿಮಾನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಪ್ರಕರಣದ ಆರೋಪಿಯೂ...
ಮಂಗಳೂರು ಸೆಪ್ಟೆಂಬರ್ 08: ಮದುವೆಯ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ಮನೆಯಲ್ಲಿದ್ದ ಚಿನ್ನ ಹಾಗೂ ನಗದುಗಳೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ಈ ಬಗ್ಗೆ ತಾಯಿ ಯಶೋಧಾ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬರ್ಕೆ ಠಾಣಾ ವ್ಯಾಪ್ತಿಯ ಗಾಂಧಿನಗರದ...
ಬಂಟ್ವಾಳ ಸೆಪ್ಟೆಂಬರ್ 7: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಸ್ನೇಹ ಸಂಪಾದಿಸಿ ಆಕೆಯನ್ನು ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ಹಾರಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಆರೋಪಿ ವಿರುದ್ದ ಪೋಕ್ಸೋ...
ಮಂಗಳೂರು ಮಾರ್ಚ್ 5: ಮಂಗಳೂರಿನ ನಗರದ ಹೃದಯ ಭಾಗದಲ್ಲಿರುವ ಜ್ಯುವೆಲ್ಲರಿ ಶಾಪ್ ಒಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಖದೀಮನೋರ್ವ ಹಾಡಹಗಲಿನಲ್ಲಿಯೇ ಆಭರಣದೊಂದಿಗೆ ಪರಾರಿಯಾಗಲೆತ್ನಿಸಿದಾಗ ಜ್ಯುವೆಲ್ಲರಿ ಶಾಪ್ ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಿನ್ನೆ...
ಚಿಕ್ಕಮಗಳೂರು: ಚಿಕ್ಕಮಗಳೂರಿನ ಎಐಟಿ ಸರ್ಕಲ್ ಸಮೀಪ ಮನೆಯೊಂದರ ದರೋಡೆಗೆ ಮಾಡಲು ಸಿನಿಮಾ ಸ್ಟೈಲ್ನಲ್ಲಿ ಚಾಕು-ಚೂರಿ ಹಿಡಿದು ಬಂದ ಕಳ್ಳರಿಬ್ಬರು ಅಗ್ನಿಶಾಮಕದಳದ ಗಾಡಿಯ ಸೈರನ್ ಕೇಳಿ ಪೊಲೀಸರೆಂದು ಭಾವಿಸಿ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಚಾಕು-ಚೂರಿ ಹಿಡಿದು...
ಪುತ್ತೂರು ಫೆಬ್ರವರಿ 3: ಬಾತರೂಮಿನಲ್ಲಿ ಲಾಕ್ ಆಗಿದ್ದ ಚಿರತೆಯನ್ನು ಕೂಡ ಸರಿಯಾಗಿ ಹಿಡಿಲು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಆಗದೆ ಅದನ್ನು ಎಸ್ಕೇಪ್ ಆಗಲು ಬಿಟ್ಟ ಘಟನೆ ಪುತ್ತೂರಿನ ಕಡಬದಲ್ಲಿ ನಡೆದಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗಳ ಕಾರ್ಯಾಚರಣೆ...
ಪುತ್ತೂರು ಅಕ್ಟೋಬರ್ 7: ತನ್ನ ಒಪ್ಪಿಗೆ ಇಲ್ಲದೆ ಶೇರು ಮಾರಾಟ ಮಾಡಿದ್ದಲ್ಲದೆ ಶೇರು ಮಾರಾಟದಿಂದ ಬಂದ ಹಣವನ್ನು ನೀಡದೆ ವಂಚನೆ ಮತ್ತು ನಂಬಿಕೆ ದ್ರೋಹ ಮಾಡಿರುವುದಾಗಿ ಹಿರಿಯ ನಾಗರಿಕರೊಬ್ಬರು ತನ್ನ ಸಂಬಂದಿಕರೊಬ್ಬರ ವಿರುದ್ಧ ಪುತ್ತೂರು ನಗರ...
ಕ್ರಿಮಿನಲ್ ಕೆಲಸಕ್ಕೆ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು…. ಬಂಟ್ವಾಳ: ಯಾವುದೋ ಕ್ರಿಮಿನಲ್ ಕೆಲಸಕ್ಕೆ ಹೊಂಚು ಹಾಕಿ ಕುಳಿತು ಕೊಂಡಿದ್ದ ಆರೋಪಿಗಳು ಪೋಲೀಸರನ್ನು ನೋಡಿದ ಕೂಡಲೇ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ನಡೆದಿದೆ. ನಂದಾವರ...
ದುಬೈಯಿಂದ ಬಂದ ಕೊರೋನಾ ಶಂಕಿತ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಯಿಂದ ಪರಾರಿ ಮಂಗಳೂರು ಮಾರ್ಚ್ 9: ಮಹಾಮಾರಿ ಕೊರೋನಾ ವೈರಸ್ ತಗುಲಿ ವಿಶ್ವಾದ್ಯಂತ ಸಾವಿರಾರು ಮಂದಿ ಸಾವನ್ನಪ್ಪಿದ್ದು, ಈ ನಡುವೆ ದುಬೈಯಿಂದ ಮಂಗಳೂರಿಗೆ ಅಗಮಿಸಿದ ಪ್ರಯಾಣಿಕನಲ್ಲಿ ಶಂಕಿತ...