LATEST NEWS2 years ago
ಅಸಂಘಟಿತ ಕಾರ್ಮಿಕರು ತಮ್ಮ ಹೆಸರನ್ನು ತಪ್ಪದೇ ಇ-ಶ್ರಮ್ನಲ್ಲಿ ನೊಂದಾಯಿಸಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ, ಆಗಸ್ಟ್ 31 : ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳೂ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಅಸಂಘಟಿತ ಕಾರ್ಮಿಕರು ಭವಿಷ್ಕಕ್ಕೆ ಪಡೆಯಲು ತಪ್ಪದೇ ಇ-ಶ್ರಮ್ನಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು....