LATEST NEWS2 weeks ago
ಇಂದಿನಿಂದ 1 ತಿಂಗಳು ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್
ಚಿಕ್ಕಮಗಳೂರು, ಜುಲೈ 01: ಜಿಲ್ಲೆಯ ಕೆಲವೆಡೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಇಂದಿನಿಂದ ಒಂದು ತಿಂಗಳು ಎತ್ತಿನಭುಜ ಚಾರಣವನ್ನು ಬಂದ್ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜಕ್ಕೆ ಪ್ರವಾಸಿಗರು 7 ಕಿ.ಮೀ. ಚಾರಣ ಮಾಡಿ (Trekking) ಪ್ರಕೃತಿ...