ಬಾಗಲಕೋಟೆ ಮೇ 03: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆದ ಮಗನಿಗೆ ಪೋಷಕರು ಕೇಕ್ ಕತ್ತರಿಸಿ ತಿನ್ನಿಸಿ ಸಂಭ್ರಮಸಿದ್ದಾರೆ. ಬಾಗಲಕೋಟೆಯಲ್ಲಿ ಈ ಘಟನೆ ನಡೆದಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಆರಕ್ಕೆ ಆರೂ ವಿಷಯದಲ್ಲಿ ಫೇಲ್ ಆದ ಮಗನಿಗೆ...
ಬೆಳಗಾವಿ, ಏಪ್ರಿಲ್ 20: ಜಿಲ್ಲೆಯಲ್ಲಿ 10 ನೇ ತರಗತಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ತೇರ್ಗಡೆಯಾಗಲು ನವೀನ ಪ್ರಯತ್ನಗಳನ್ನು ಆಶ್ರಯಿಸಿದ್ದಾರೆ ಎಂದು ವರದಿಯಾಗಿದೆ, ಒಬ್ಬ ಅಭ್ಯರ್ಥಿಯು “ಪ್ರೀತಿ” ಗಾಗಿ ಪತ್ರಿಕೆಯನ್ನು ತೇರ್ಗಡೆಯಾಗುವಂತೆ ಮೌಲ್ಯಮಾಪಕರಿಗೆ ಮನವಿ ಮಾಡಿದ್ದಾರೆ...
ಶಿವಮೊಗ್ಗ, ಏಪ್ರಿಲ್ 18: ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು ಖಂಡಿಸಿದ್ದಾರೆ. ನಗರದ ಆದಿಚುಂಚನಗಿರಿ ಕಾಲೇಜಿನ ಸಿಇಟಿ...
ಪುತ್ತೂರು ಎಪ್ರಿಲ್ 09: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮುಸ್ಲಿಂ ಸಮುದಾಯದ ವಿಧ್ಯಾರ್ಥಿನಿಯೊಬ್ಬಳು ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದಿದ್ದಾಳೆ. ಮೂಲತಃ ದಕ್ಷಿಣ ಕನ್ನಡ...
ಮಂಗಳೂರು, ಏಪ್ರಿಲ್ 8: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ...
ಬೆಂಗಳೂರು ಎಪ್ರಿಲ್ 08: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಯ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದರೆ ದಕ್ಷಿಣಕನ್ನಡ ಜಿಲ್ಲೆಯ ಎರಡನೇ ಸ್ಥಾನ ಪಡೆದಿದೆ. ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಈಗಾಗಲೇ ವೆಬ್ ಸೈಟ್...
ಬೆಂಗಳೂರು, ಏಪ್ರಿಲ್ 08: ದ್ವಿತೀಯ ಪಿಯುಸಿಯ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದಾರೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.ಕೆಎಸ್ಇಎಬಿ ಕರ್ನಾಟಕ...
ಉಪ್ಪಿನಂಗಡಿ ಎಪ್ರಿಲ್ 03: ಶೇಕಡ 100 ರಷ್ಟು ಫಲಿತಾಂಶ ಬರಬೇಕು ಎಂದು ಕಲಿಕೆಯಲ್ಲಿ ಹಿಂದುಳಿದಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ನಿರಾಕರಿಸಿದ್ದ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಈ ಇಬ್ಬರೂ ವಿಧ್ಯಾರ್ಥಿನಿಯರು ಬುಧವಾರದಿಂದ ಪರೀಕ್ಷೆ ಬರೆದಿದ್ದಾರೆ....
ಬೆಳ್ತಂಗಡಿ, ಮಾರ್ಚ್ 29: ಕರ್ನಾಟಕದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. ಆದರೆ 100 ಪರ್ಸೆಂಟ್ ರಿಸಲ್ಟ್ಗಾಗಿ ಆಸೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಯೊಂದು ಎಡವಟ್ಟು ಮಾಡಿಕೊಂಡಿದೆ. ಇಬ್ಬರು ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರನ್ನ ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ....
ಕುಂದಾಪುರ ಮಾರ್ಚ್ 27: ಇದೀಗ ಪರೀಕ್ಷೆ ಸಮಯ ವಿಧ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸಾಗಲು ಕಷ್ಟಪಟ್ಟು ಓದುತ್ತಿದ್ದರೆ ಇಲ್ಲೊಬ್ಬ ವಿಧ್ಯಾರ್ಥಿ ದೈವಕ್ಕೆ ನನಗೆ ಇಷ್ಟೇ ಅಂಕಗಳು ಬೇಕು ಎಂದು ಬೇಡಿಕೆ ಇಟ್ಟಿರುವ ಘಟನೆ ನಡೆದಿದ್ದು, ಸದ್ಯ ದೇವರ ಹುಂಡಿ...