ಬೆಂಗಳೂರು ಮಾರ್ಚ್ 5: ಪರೀಕ್ಷೆ ಸಂದರ್ಭ ಕಾಪಿ ಮಾಡುತ್ತಿದ್ದಾಳೆ ಎಂದು ಡಿಬಾರ್ ಮಾಡಿದ್ದಕ್ಕೆ ಬಿಕಾಂ ವಿಧ್ಯಾರ್ಥಿನಿ ಲೇಡಿಸ್ ಪಿಜಿ ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮರಜ್ಯೋತಿನಗರದ ನ್ಯೂ ಎಸ್ ಎನ್ ಎಸ್...
ಕಾಪು : ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇವೆ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದ ಘಟನೆ ಕಾಪು ತಾಲೂಕಿನ ಫಕೀರನ ಕಟ್ಟೆ ಮಲ್ಲಾರ್ ಗ್ರಾಮದ ಪ್ರೌಢಶಾಲೆಯಲ್ಲಿ ನಡೆದಿದೆ. ಸುಮಾರು 165 ವರ್ಷ ಇತಿಹಾಸವಿರುವ ಶಾಲೆಯಾಗಿದ್ದು, ಸುಮಾರು 22...
ಶಿವಮೊಗ್ಗ ಫೆಬ್ರವರಿ 14: ಹಿಜಬ್ ವಿವಾದ ಇನ್ನೂ ಮುಂದುವರೆದಿದ್ದು. ಶಿವಮೊಗ್ಗದಲ್ಲಿ ಹಿಜಬ್ ಇಲ್ಲದೆ ನಾವು ಪರೀಕ್ಷೆಯನ್ನು ಬರೆಯುದಿಲ್ಲ ಎಂದು ಕೆಲ ವಿಧ್ಯಾರ್ಥಿನಿಯರು ತರಗತಿಯಿಂದ ಹೊರ ನಡೆದ ಘಟನೆ ನಡೆದಿದೆ. ಶಿವಮೊಗ್ಗದ ಬಿ.ಎಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ...
ಪುತ್ತೂರು ನವೆಂಬರ್ 02:ದೈಹಿಕ ಸಮಸ್ಯೆಯನ್ನು ಮೆಟ್ಟಿನಿಂತು ನೀಟ್ ಪರೀಕ್ಷೆಯ ವಿಶೇಷ ಚೇತನರ ವಿಭಾಗದಲ್ಲಿ ಪುತ್ತೂರಿನ ವಿಧ್ಯಾರ್ಥಿನಿ ದೇಶಕ್ಕೆ ಎರಡನೇ ರಾಂಕ್ ಪಡೆದಿದ್ದಾಳೆ. ವಿವೇಕಾನಂದ ಕಾಲೇಜಿನ ಪಿಯು ವಿದ್ಯಾರ್ಥಿನಿ ಸಿಂಚನಾ ಲಕ್ಷ್ಮಿ ದ್ವಿತೀಯ ರಾಂಕ್ ಪಡೆದ ವಿದ್ಯಾರ್ಥಿನಿ....
ಉಡುಪಿ ಅಕ್ಟೋಬರ್ 08: ದಸರಾ ಮುಗಿದ ತಕ್ಷಣವೇ 1 ರಿಂದ 5 ರವರೆಗಿನ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್...
ಜೈಪುರ, ಸೆಪ್ಟೆಂಬರ್ 28: ಬ್ಲ್ಯೂಟೂತ್ ಸಾಧನ ಅಳವಡಿಸಿದ್ದ ಹೈಟೆಕ್ ಚಪ್ಪಲಿ ಧರಿಸಿ ರಾಜಸ್ಥಾನ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಕಾಪಿ ಚಿಟ್ ನಡೆಸುವ ಮೂಲಕ ಪರೀಕ್ಷಾ ವಂಚನೆ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 6 ಲಕ್ಷ...
ಕುಂದಾಪುರ ಅಗಸ್ಟ್ 19: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರೂ ಚಿಕಿತ್ಸೆ ಪಡೆದು ಆಂಬುಲೆನ್ಸ್ ನಲ್ಲಿ ಬಂದು ಪರೀಕ್ಷೆ ಬರೆದ ಘಟನೆ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದಿದೆ. ತಾಲೂಕಿನ ಕೊಡಪಾಡಿ ಬಳಿ ನಡೆದ ಬೈಕ್ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು...
ಮಂಗಳೂರು ಅಗಸ್ಟ್ 12: ಕೋವಿಡ್ ನಿಯಂತ್ರಣ ಕ್ರಮವಾಗಿ ವಾರಾಂತ್ಯ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದರಿಂದ ಮಂಗಳೂರು ವಿಶ್ವವಿದ್ಯಾಲಯದ ಅಗಸ್ಟ್ 14 ಮತ್ತು 28ರಂದು ನಿಗದಿಪಡಿಸಿದ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು...
ಮಂಗಳೂರು ಅಗಸ್ಟ್ 09: ಆನ್ ಲೈನ್ ತರಗತಿಗೆ ಸರಿಯಾದ ನೆಟ್ ವರ್ಕ್ ಸಿಗದಿದ್ದರೂ ಗ್ರಾಮೀಣ ಪ್ರದೇಶ ವಿಧ್ಯಾರ್ಥಿಗಳು ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾಸಂಸ್ಥೆಯಾದ...
ಬೆಂಗಳೂರು, ಆಗಸ್ಟ್ 09: ಮೂರು ವಾರಗಳ ಹಿಂದೆ ನಡೆಸಲಾಗಿದ್ದ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. 8.71 ಲಕ್ಷ ವಿದ್ಯಾರ್ಥಿಗಳ ಹಣೆಬರಹ ತಿಳಿಯಲಿದೆ. ಇಂದು ಮಧ್ಯಾಹ್ನ ಮತ್ತು ಸಂಜೆಯ ಒಳಗೆ ಫಲಿತಾಂಶ ಅಧಿಕೃತವಾಗಿ ಘೋಷಣೆಯಾಗಲಿದೆ....