KARNATAKA8 months ago
ಗ್ರಾಹಕರೇ ಎಚ್ಚರ, ಪ್ಲಾಸ್ಟಿಕ್ ಅಕ್ಕಿ ಮೊಟ್ಟೆ ಬಳಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ನಕಲಿ ಬೆಳ್ಳುಳ್ಳಿ.. !
ಮುಂಬೈ: ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆಗಳಾಯ್ತು, ಇದೀಗ ಬೆಳ್ಳುಳ್ಳಿನೂ ನಕಲಿಯಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಬೆಳ್ಳುಳ್ಳಿ ಸಿಪ್ಪೆ ಸುಲಿಯುತ್ತಿರುವಾಗ ನಕಲಿ ಬೆಳ್ಳುಳ್ಳಿ ಎಂದು ಗೊತ್ತಾಗಿರುವ ಘಟನೆಯೊಂದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ...