LATEST NEWS1 year ago
ಉಡುಪಿ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಪ್ ಅಕೌಂಟ್ – ಹಣಕ್ಕಾಗಿ ಮೆಸೇಜ್….!!
ಉಡುಪಿ ನವೆಂಬರ್ 20: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಐಎಎಸ್ ಹೆಸರಿನಲ್ಲಿ ನಕಲಿ ವಾಟ್ಸಪ್ ಅಕೌಂಟ್ ಕ್ರಿಯೆಟ್ ಮಾಡಿ ಹಣಕ್ಕಾಗಿ ಮೆಸೆಜ್ ಗಳನ್ನು ಕಳುಹಿಸುತ್ತಿರುವ ಬಗ್ಗೆ ವರದಿಯಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಯವರು ಈ ರೀತಿಯ ಮೆಸೆಜ್ ಬಂದರೆ...