ನವದೆಹಲಿ ಜನವರಿ 24: ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ವರದಿಯೊಂದರ ಪ್ರಕಾರ, ಸೆಹ್ವಾಗ್ ಅವರಿಗೆ ಪತ್ನಿ ಆರತಿ ವಿಚ್ಛೇದನ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಭಾರತ ಕ್ರಿಕೆಟ್ ತಂಡದ ಅತ್ಯಂತ ಶ್ರೇಷ್ಠ ಆರಂಭಿಕ...
ಮೈಸೂರು: ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಕೋಪಗೊಂಡ ಪತಿ ತನ್ನ ಮಗನ ಎದುರೇ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ. ಪತಿಯ ಕ್ರೌರ್ಯದಿಂದ ಗಾಯಗೊಂಡ ಮಹಿಳೆಯನ್ನು...
ಉತ್ತಪ ಪ್ರದೇಶ ಜನವರಿ 10: ಮೂವರು ಪುಟಾಣಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ನ ಲಿಸಾಡಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಮೊಯಿನ್,...
ಬಂಟ್ವಾಳ: ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್...
ಪೇಷಾವರ, ಜೂನ್ 30: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ಮದುವೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ 9 ಸದಸ್ಯರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಲಾಕಂಡ್ ಜಿಲ್ಲೆಯ ಬಟ್ಖೆಲಾ...
ಮಧ್ಯಪ್ರದೇಶ, ಜೂನ್ 13: ಕುಟುಂಬವನ್ನು ಧಿಕ್ಕರಿಸಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾದ ಯುವತಿ ನಿರ್ಧಾರ ವಿರೋಧಿಸಿ ಮಧ್ಯಪ್ರದೇಶದ ಜಬಲ್ಪುರದಲ್ಲಿನ ಹಿಂದೂ ಕುಟುಂಬವೊಂದು ತಮ್ಮ ಪಾಲಿಗೆ ಮಗಳು ಸತ್ತಳೆಂದು ಪಿಂಡದಾನ ಮಾಡಿದೆ. ಜೂನ್ 8 ರಂದು ಅಮ್ಖೇರಾ ಪ್ರದೇಶದ...
ಉತ್ತರ ಪ್ರದೇಶ, ಮೇ 20: ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎನ್ನುತ್ತಾರೆ. ಆದರೆ ಒಲ್ಲೊಂದು ಪ್ರಕರಣದಲ್ಲಿ ನವವಿವಾಹಿತೆಯೊಬ್ಬಳು ತನ್ನ ಗಂಡ ತನ್ನ ಜೊತೆ ಸಂಸಾರ ಮಾಡುತ್ತಿಲ್ಲ ಎಂದು ಆರೋಪಿಸಿ ಗಂಡನ ಮೇಲೆ ದೂರು...
ಚಿಕ್ಕಬಳ್ಳಾಪುರ, ಮೇ 10: ರಾಜ್ಯದಲ್ಲಿ ಇಂದು ವಿಧಾನಸಭೆಗೆ ಚುನಾವಣೆ ಭರದಿಂದ ಸಾಗುತ್ತಿದ್ದು, ಬೆಳ್ಳಂಬೆಳಗ್ಗೆಯೇ ಚಿಕ್ಕಬಳ್ಳಾಪುರದಲ್ಲಿ ಒಂದೇ ಕುಟುಂಬದ 65 ಮಂದಿ ಏಕಕಾಲಕ್ಕೆ ಮತದಾನ ಮಾಡಿದ್ದಾರೆ. ಚಿಕ್ಕಬಳ್ಳಾಪುರ ನಗರದ ಬಾದಂ ಕುಟುಂಬದವರಿಂದ ಮತದಾನ ನಡೆದಿದೆ. ಒಂದೇ ಕುಟುಂಬದ...
ಮಂಗಳೂರು, ಮಾರ್ಚ್ 21: ಗರೋಡಿ ಬಳಿ 2022ರ ನ. 19ರಂದು ನಡೆದ ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿ ಅವರ ಉಜ್ಜೋಡಿಯ ಮನೆಯನ್ನು ‘ಗುರು ಬೆಳದಿಂಗಳು ಟ್ರಸ್ಟ್’ ದುರಸ್ತಿಪಡಿಸಿದೆ. ಪುರುಷೋತ್ತಮ ಅವರ ಕುಟುಂಬವು ನವೀಕೃತ...
ಬೀದರ್, ಆಗಸ್ಟ್ 10: ಪ್ರೀತಿಗೆ ವಿರುದ್ಧವಾಗಿ ಮದುವೆ ಮಾಡಲು ಮುಂದಾಗಿದ್ದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ದಾರುಣ ಘಟನೆ ಬೀದರ್ ನಲ್ಲಿ ನಡೆದಿದೆ. ನಗರದ ಲಾಡಗೇರಿ ಬಡಾವಣೆಯ ಶರತ್ (28) ಹಾಗೂ ಸಂಗೀತಾ (26) ಆತ್ಮಹತ್ಯೆಗೆ ಶರಣಾದ...