ಹುಬ್ಬಳ್ಳಿ, ಆಗಸ್ಟ್ 07: ದರ್ಗಾಗೆ ಕಾರ್ ಗುದ್ದಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಓರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ – ಪುಣೆ, ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಹುಬ್ಬಳ್ಳಿ ಸಮೀಪ ಜಿಗಳೂರ ಗ್ರಾಮದ ಬಳಿ ಈ...
ಕುಂದಾಪುರ, ಆಗಸ್ಟ್ 07: ಮನೆಮಂದಿಯೆಲ್ಲ ತೀರ್ಥಯಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ. ನಗ ಮತ್ತು ನಗದು ಕಳವುಗೈದ ಘಟನೆ ಕುಂಭಾಶಿ ಗ್ರಾಮದ ವಿನಾಯಕ ನಗರದಲ್ಲಿ ನಡೆದಿದೆ. ಶ್ರೀದೇವಿ ನಿಲಯದ ಮಂಜುನಾಥ...
ಬೆಂಗಳೂರು, ಜೂನ್ 26: ಸೂರಪ್ಪ ಬಾಬು ಮತ್ತು ಕುಟುಂಬದವರು ದೇವಸ್ಥಾನಕ್ಕೆಂದು ತೆರಳುತ್ತಿರುವ ಸಂದರ್ಭದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಇಂದು (ಜೂನ್ 26) ಬೆಳಗ್ಗಿನ ಜಾವ ಈ ಘಟನೆ ನಡೆದಿದೆ. ತಮಿಳುನಾಡಿನಲ್ಲಿರುವ ಬ್ರಹ್ಮ ದೇವಸ್ಥಾನಕ್ಕೆ ಸೂರಪ್ಪ ಬಾಬು...
ಮೈಸೂರು, ಮಾರ್ಚ್ 31: ಪ್ರೀತಿಸಿ ಮದುವೆಯಾದ ಜೋಡಿ ಇನ್ನೇನು ಹೊಸ ಜೀವನ ಆರಂಭಿಸಿ ಸುಖ ಸಂಸಾರದ ಕನಸು ಕಂಡಿದ್ದರು. ಆದ್ರೆ ಯುವತಿಯ ಪೋಷಕರು ಯುವಕನ ಮೇಲೆ ಹಲ್ಲೆ ಮಾಡಿ ಆಕೆಯನ್ನು ಒತ್ತಾಯಪೂರ್ವಕವಾಗಿ ಕರೆದೊಯ್ದು ಯುವ ಜೋಡಿಯನ್ನು...
ಸುಬ್ರಹ್ಮಣ್ಯ, ಜುಲೈ 16: ಪ್ರಿಯತಮೆಯ ಜೊತೆಗಿನ ನಗ್ನ ಫೋಟೊಗಳನ್ನು ಆಕೆಯ ಗಂಡನಿಗೆ ಕಳುಹಿಸಿ ಪ್ರಿಯತಮನೊಬ್ಬ ದಾಂಪತ್ಯವನ್ನು ವಿಚ್ಛೇದನ ಹಂತಕ್ಕೆ ತಲುಪಿಸಿರುವ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇಶ್...
ಅಕೋಲಾ , ಮೇ 16: ವಿಚ್ಛೇದಿತ ಮಹಿಳೆಯೊಬ್ಬಳು ಎರಡನೆಯ ವಿವಾಹವಾಗಿದ್ದನ್ನು ಖಂಡಿಸಿ ಆಕೆಗೆ ಎಂಜಲು ನೆಕ್ಕುವ ಶಿಕ್ಷೆ ನೀಡಿರುವ ಘನಘೋರ ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ! ಮೊದಲ ಗಂಡನಿಂದ ವಿಚ್ಛೇದನ ಪಡೆದುಕೊಂಡಿದ್ದ ಮಹಿಳೆ ಇನ್ನೊಂದು...
ಬೆಂಗಳೂರು, ಜನವರಿ 25: ಬಿಗ್ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಗಡಿ ರಸ್ತೆಯ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೇ ಹೇಳಲಾಗುತ್ತಿದೆ. ಜಯಶ್ರೀ ರಾಮಯ್ಯ ಅವರು ಈ ಹಿಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು....
ಮಧುರೈ, ಜನವರಿ 19: ಕರೊನಾ ಬಂದ ನಂತರ ಮದುವೆಯ ವ್ಯಾಖ್ಯಾನವೇ ಬದಲಾಗಿಬಿಟ್ಟಿದೆ. ಸಾವಿರಾರು ಜನರು ಸೇರಿ ಮಾಡುತ್ತಿದ್ದ ಮದುವೆ ಈಗ ಕುಟುಂಬಕ್ಕೆ ಮಾತ್ರ ಸೀಮಿತವಾಗಿದೆ. ಮನೆ ಮನೆಗೆ ಹೋಗಿ ಲಗ್ನ ಪತ್ರಿಕೆ ಕೊಟ್ಟು ಬರುತ್ತಿದ್ದ ಜನ...
ಕಾರ್ಕಳ, ಜನವರಿ 09: ಇದು ಅಸಾಹಯಕತೆಯ ಪರಮಾವಧಿ. ಒಂದೇ ಕುಟುಂಬದ ನಾಲ್ವರಿಗೆ ಒಂದೇ ರೀತಿಯ ವಿಚಿತ್ರ ವ್ಯಾದಿ. ಕುಂತಲ್ಲೇ ಕೂತುಕೊಳ್ಳಲಾಗದೇ, ತಮ್ಮ ನಿತ್ಯ ಕಾರ್ಯ ಮಾಡದೇ ಈ ಕುಟುಂಬ ಅಸಾಹಯಕತೆಯಲ್ಲಿದೆ. ಯಾರಾದರೂ ಸಹಾಯ ಮಾಡುತ್ತಾರೋ ಎಂಬ...
ಮತಾಂತರಕ್ಕೆ ಒಪ್ಪದ ಯುವತಿಯನ್ನು ಗುಂಡಿಕ್ಕಿ ಕೊಲೆ ಫರಿದಾಬಾದ್, ಅಕ್ಟೋಬರ್ 27: ಕಾಲೇಜು ಯುವತಿಯೋರ್ವಳನ್ನು ಹಾಡುಹಗಲೇ ಗುಂಡಿಕ್ಕಿ ಕೊಂದ ಘಟನೆ ಹರ್ಯಾಣದ ಫರಿದಾಬಾದ್ ನಲ್ಲಿ ನಡೆದಿದೆ. ನಿಖಿತಾ ಥೋಮರ್ ಎನ್ನುವ ಯುವತಿಯನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಪೀಡಿಸುತ್ತಿದ್ದ...