KARNATAKA1 year ago
ಫಾದರ್ಸ್ ಡೇ ದಿನವೇ ತನ್ನ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…!!
ಕಲಬುರಗಿ ಜೂನ್ 18: ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ, ಮೃತರನ್ನು ಚಿಂಚೋಳಿಯ ಕುಂಚಾವರಂನ ಹಣಮಂತ (36), ಅಕ್ಷತಾ (6) ಹಾಗೂ ಓಕಾಂ (9)...