ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬದ ಸರಕಾರಿ ಜಾಗವನ್ನು ಕಬಳಿಸಿದ ವಕ್ಫ್ ಬೋರ್ಡ್ ನಿಂದ ಜಿಲ್ಲೆಯ ರೈತರಲ್ಲಿ ಆತಂಕ ಮನೆ ಮಾಡಿದೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ...
ಬೆಂಗಳೂರು, ಸೆಪ್ಟೆಂಬರ್ 30: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದ ವೇಳೆ ಡ್ರೋನ್ ಎದುರಾಗಿ ಆತಂಕ ತಂದೊಡ್ಡಿತ್ತು. ಡ್ರೋನ್ ಆಪರೇಟರ್ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಇಂಡಿಗೊ ಸಂಸ್ಥೆಗೆ ಸೇರಿದ ಎರಡು ವಿಮಾನಗಳು, ಮಂಗಳವಾರ...
ಪಡುಬಿದ್ರೆ, ಜೂನ್ 10: ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ಸಮಯ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿ ಕೊಂಡಿದೆ. ಅಟೋ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಎರ್ಮಾಳು ಅದಮಾರು ರಸ್ತೆಯ ಮೂಡಬೆಟ್ಟು ಸಮೀಪದಲ್ಲಿ ಚಿರತೆ ಸಂಚರಿಸುತ್ತಿರುವುದು ಕಂಡುಬಂದಿದೆ. ತಕ್ಷಣ ಸುದ್ದಿ...
ಉಪ್ಪಿನಂಗಡಿ, ಜನವರಿ 19: ಮಧ್ಯಾಹ್ನ ಹೊತ್ತೇ ಪ್ರತ್ಯಕ್ಷಗೊಂಡ ಚಿರತೆಯೊಂದು ಮನೆಯ ವರಾಂಡದಲ್ಲಿದ್ದ ನಾಯಿ ಮರಿಯೊಂದನ್ನು ಹೊತ್ತೊಯ್ದ ಘಟನೆ ಬುಧವಾರ ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ. ತಣ್ಣೀರುಪಂಥ ಗ್ರಾಮದ ಅಳಕ್ಕೆಎಂಬಲ್ಲಿ ಗಣೇಶ್ ಎಂಬವರ ಮನೆಯ ವರಾಂಡದಲ್ಲಿ ಕಾಣಿಸಿಕೊಂಡ ಚಿರತೆ ವರಾಂಡದಲ್ಲಿ ಮಲಗಿದ್ದ 40 ದಿನ ಪ್ರಾಯದ ಪಗ್ ಜಾತಿಯ ನಾಯಿ ಮರಿಯನ್ನು ಕಚ್ಚಿಕೊಂಡು ಹೊತ್ತೊಯ್ದಿದೆ. ಗಣೇಶ್ ಇವರ ಪತ್ನಿ ಕಣಿಯೂರು ಗ್ರಾಮ ಪಂಚಾಯತ್ನಲ್ಲಿ ಪಿಡಿಒ ಆಗಿದ್ದು, ಅವರು ಕಚೇರಿಗೆ ಹೋಗಿದ್ದರು. ಕಲ್ಲೇರಿಯಲ್ಲಿ ಅಂಗಡಿ ಹೊಂದಿದ್ದ ಗಣೇಶ್ ಅವರು ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದಾಗ ಈ ಘಟನೆ ಸಂಭವಿಸಿದೆ. ಚಿರತೆ ಬಂದು ನಾಯಿ ಮರಿಯನ್ನು ಹೊತ್ತೊಯ್ದ ಘಟನೆಯ ಬಗ್ಗೆ ಊರಿನಲ್ಲಿ ಸುದ್ದಿ ಹರಡುತ್ತಿದ್ದಂತೆ ಗ್ರಾಮದಲ್ಲಿರುವ ಚಿರತೆಯ ಬಗ್ಗೆ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಬಾರ್ಯ, ನೀಲಗಿರಿ ಪರಿಸರದಲ್ಲಿ ಸುಮಾರು 2 ತಿಂಗಳಿನಿಂದ ಚಿರತೆ ಅಲ್ಲಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಹಲವು ಬಾರಿ ಅರಣ್ಯ ಇಲಾಖೆ ಗಮನಕ್ಕೂ ತರಲಾಗಿದೆ.
ಕೋಲಾರ, ಜೂನ್ 16: ವಿಚಾರಣೆಗೆ ಹೆದರಿ ಫಿನೈಲ್ ಕುಡಿದ ಪೊಲೀಸ್ ಪೇದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರದ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗುರು ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ. ಪ್ರಕರಣ ಒಂದರಲ್ಲಿ...
ಉಡುಪಿ, ಮೇ 12; ಕೊರೊನಾ ಭೀತಿಯಿಂದಾಗಿ ಅಸೌಖ್ಯದಿಂದ ಮೃತಪಟ್ಟ ಶಿಕ್ಷಕಿಯ ಸನಿಹ ಯಾರೂ ಬಾರದೇ ಇದ್ದಾಗ, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಕೆಯ ಶವವನ್ನು ತಮ್ಮ ಅಂ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ ಘಟನೆ ಇಂದು...