ಮಂಗಳೂರು ಡಿಸೆಂಬರ್ 03: ಬಂಗಾಳಕೊಲ್ಲಿಯಲ್ಲಿ ಎದ್ದ ಚಂಡಮಾರುತ ಫೆಂಗಲ್ ಕರ್ನಾಟಕದ ಕರಾವಳಿಯಲ್ಲೂ ಅವಾಂತರ ಸೃಷ್ಠಿಸಿದೆ. ಚಂಡಮಾರುತದ ಎಚ್ಚರಿಕೆ ಹಿನ್ನಲೆ ಬಂದರಿನಲ್ಲಿ ಲಂಗರು ಹಾಕಿದ್ದ ಮೀನುಗಾರಿಕಾ ಬೋಟ್ ಗಳ ಬಲೆ ಬೀಸುವ ದೋಣಿಗಳು ಗಾಳಿ ಅಬ್ಬರಕ್ಕೆ ಕೋಚ್ಚಿ...
ಪುತ್ತೂರು : ದಕ್ಷಿಣ ಕನ್ನಡದಲ್ಲಿ ಫೆಂಗಾಲ್ ಚಂಡಮಾರುತ ಭಾರಿ ಪ್ರಭಾವದಿಂದ ಭಾರಿ ಗಾಳಿಮಳೆಯಾಗುತ್ತಿದ್ದುಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಲ್ಲಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಅಕಾಲಿಕ ಸಿಡಿಲು ಮಳೆ ಪುತ್ತೂರಿನಲ್ಲಿ ಓರ್ವ ಯುವಕನನ್ನು ಬಲಿ...
ಮಂಗಳೂರು : ರಾಜ್ಯ ಕರಾವಳಿಯಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸಿದ್ದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಾಳಿ, ಸಿಡಿಲು ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ವರ್ಷದ ಕೊನೆಯ ತಿಂಗಳಲ್ಲಿ ಏಕಾಏಕಿ ಮಳೆ ಸುರಿದ ಕಾರಣ ಜನ ಜೀವನ...
ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹೈ ಅಲರ್ಟ್ ಮಾಡಲಾಗಿದ್ದು ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ. ಪುತ್ತೂರು :ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹೈ...
ಮಂಗಳೂರು ಡಿಸೆಂಬರ್ 02: ತಮಿಳುನಾಡಿನಲ್ಲಿ ಅಬ್ಬರಿಸಿದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿಯಲ್ಲೂ ಫೆಂಗಲ್ ಚಂಡಮಾರುತ ಪ್ರಭಾವ ಇದ್ದು ನಿನ್ನೆಯಿಂದಲೂ ಮೋಡಕವಿದ ವಾತಾವರಾಣವಿದ್ದು ಇಂದು...
ಮಂಗಳೂರು ಡಿಸೆಂಬರ್ 01: ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದ ಪ್ರಭಾವ ಕರ್ನಾಟಕದ ಕರಾವಳಿಗೂ ತಟ್ಟಿದೆ. ಈಗಾಗಲೆ ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದು, ಭಾೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲೂ ಡಿಸೆಂಬರ್ 3 ವರೆಗೆ ಭಾರೀ...