ಉಡುಪಿ ಜನವರಿ 13: ಟೈಮಿಂಗ್ ವಿಚಾರದಲ್ಲಿ ಎರಡು ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ನಡು ರಸ್ತೆಯಲ್ಲೇ ರಾಡ್ ಹಿಡಿದು ಖಾಸಗಿ ಬಸ್ ನ ನಿರ್ವಾಹಕ ಗೂಂಡಾ ವರ್ತನೆ ತೋರಿದ್ದಾನೆ. ಉಡುಪಿ ಜಿಲ್ಲೆಯ...
ಉಳ್ಳಾಲ, ಜನವರಿ 01: ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿರುವುದನ್ನು ಪ್ರಶ್ನಿಸಿದ ದಂಪತಿಗೆ ನೆರೆಮನೆಯ ನಾಲ್ವರು ಸೇರಿ ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಹೊಯ್ಗೆ ಎಂಬಲ್ಲಿ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ...
ಕಡಬ, ಡಿಸೆಂಬರ್ 26: ಕರ್ತವ್ಯ ನಿರತ ಕೊರೋನಾ ವಾರಿಯರ್ಸ್ ಗೆ ಕೊರೋನಾ ಸೋಂಕಿತರೊಬ್ಬರು ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬಳಿಕ ಪೊರಕೆಯಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ...
ಮಂಗಳೂರು ಡಿಸೆಂಬರ್ 22: ಹರೇಕಳ ಗ್ರಾಮದ ನಾಲ್ಕನೇ ವಾರ್ಡನಲ್ಲಿ ಮತ ಚಲಾಯಿಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಎಸ್ಡಿಪಿಐ ಬೆಂಬಲಿತರ ಮಾರಾಮಾರಿ ನಡೆದಿದೆ. ಹರೇಕಳ ಶ್ರೀರಾಮಕೃಷ್ಣ ಫ್ರೌಢಶಾಲೆಯ ಮತಗಟ್ಟೆ ಮುಂಭಾಗ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು...
ಉಡುಪಿ ಡಿಸೆಂಬರ್ 17: ವಿಧಾನ ಪರಿಷತನಲ್ಲಿ ನಡೆದ ಗಲಾಟೆಗೆ ಕಾಂಗ್ರೆಸ್ ಪಕ್ಷ ಸಭಾಪತಿ ಸ್ಥಾನವನ್ನು ಕಾಂಗ್ರೇಸಿಕರಣ ಮಾಡಿರುವುದೇ ಮುಖ್ಯಕಾರಣವಾಗಿದ್ದು, ರಾಜ ಧರ್ಮಪಾಲಿಸ ಬೇಕಾದ ಕಾಂಗ್ರೆಸ್ ಸಭಾಪತಿಯವರ ಕುತ್ತಿಗೆಗೆ ಕೈ ಹಾಕಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಸಚಿವ...
ಉಡುಪಿ : ಕೋಳಿ ವಿಚಾರದಲ್ಲಿ ಅಕ್ಕಪಕ್ಕದ ಮನೆಯವರು ಹೊಡೆದಾಡಿಕೊಂಡ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇವರ ಮನೆಯ ಕೋಳಿ ಅವರ ಮನೆಗೆ ಹೋಗಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ಎರಡೂ ಕುಟುಂಬದ ನಡುವೆ...
ಉಡುಪಿ, ಅಕ್ಟೋಬರ್ 22: ಉಡುಪಿಯ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರರಿಂದ ಗುಂಡಾಗಿರಿ ನಡೆದಿದೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ಗೆ ಹಾನಿಮಾಡಿದ್ದಾರೆ. ಕಾನೂನುಬಾಹಿರವಾಗಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೀನುಗಾರರು. ಲೈಟ್ ಅಳವಡಿಸಿ ಮೀನುಗಾರಿಕೆ ನಿಷೇಧವಿದ್ದರು,...
ಶಿವಮೊಗ್ಗ, ಅಕ್ಟೋಬರ್ 16: ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಶುಕ್ರವಾರ ಮಧ್ಯಾಹ್ನ ಎರಡು ಬಣಗಳ ನಡುವೆ ಮಾರಾ ಮಾರಿ ನಡೆದಿದ್ದು, ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಗಳ ಜಗಳ ಸ್ಫೋಟಗೊಂಡಿದೆ, ಸಿಗಂದೂರು ಧರ್ಮದರ್ಶಿ ರಾಮಪ್ಪ ಬೆಂಬಲಿಗರ...
ನವದೆಹಲಿ, ಅಕ್ಟೋಬರ್ 15 : ಸುದ್ದಿವಾಹಿನಿಗಳ ವಾರದ ರೇಟಿಂಗ್ಗಳನ್ನು ಮೂರು ತಿಂಗಳ ಕಾಲ ಸ್ಥಗಿತಗೊಳಿಸಲು ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ ನಿರ್ಧಾರ ಕೈಗೊಂಡಿದೆ. ನಕಲಿ ಟಿಆರ್ಪಿ ಆರೋಪದ ಹಿನ್ನೆಲೆಯಲ್ಲಿ ‘ಬಾರ್ಕ್’ ಈ ನಿರ್ಧಾರ ಕೈಗೊಂಡಿದ್ದು, ಟಿಆರ್ಪಿ...
ಉಡುಪಿ ಜುಲೈ 6: ಕೇವಲ ಒಂದು ರೂಪಾಯಿಗಾಗಿ ಉಡುಪಿಯ ಟೋಲ್ ಗೇಟ್ನಲ್ಲಿ ಹೊಡೆದಾಟ- ಬಡಿದಾಟದ ಘಟನೆ ವರದಿಯಾಗಿದೆ. ಉಡುಪಿಯ ಸಾಸ್ತಾನ ಟೋಲ್ ಗೇಟ್ ನಲ್ಲಿ ಈ ಒಂದು ರೂಪಾಯಿ ವಿಚಾರವಾಗಿ ಗಲಾಟೆ ನಡೆದಿದೆ. 5 ರೂಪಾಯಿ...