ಮುಂಬೈ ಅಕ್ಟೋಬರ್ 07: ಲೋಕಲ್ ಟ್ರೈನ್ ನಲ್ಲಿ ಸೀಟ್ ಗಾಗಿ ಮಹಿಳೆಯರು ಹೊಡೆದಾಡಿಕೊಂಡ ಘಟನೆ ಮುಂಬೈ ಥಾಣೆ-ಪನ್ವೆಲ್ ಲೋಕಲ್ ರೈಲಿನ ಮಹಿಳಾ ಕಂಪಾರ್ಟ್ಮೆಂಟ್ನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 16: ಮಹಿಳೆಯೊಬ್ಬಳು ಸರ ಕದಿಯಲು ಯತ್ನಿಸಿ, ಗ್ರಾಮಸ್ಥರಿಂದಲೇ ಗೂಸಾ ತಿಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ಗ್ರಾಮದಲ್ಲಿ ವೃದ್ಧೆಯ ಬಳಿ ಮಾಂಗಲ್ಯ ಸರ ಕಸಿದು ಪರಾರಿಯಾಗಲು ಯತ್ನಿಸಿ...
ವಿಟ್ಲ, ಸೆಪ್ಟೆಂಬರ್ 14: ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ಘಟನೆ ವಿಟ್ಲದ ಕೊಡಂಗೆ ಬನಾರಿಯಲ್ಲಿ ನಡೆದಿದೆ. ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದ...
ಪುತ್ತೂರು, ಸೆಪ್ಟೆಂಬರ್ 08: ಬಸ್ ಏರಲು ಯತ್ನಿಸಿದ ಯುವಕನನ್ನು ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಕಾಲಿಂದ ಒದ್ದು ಹೊರಗೆ ಹಾಕಿದ ಅಮಾನವೀಯ ಘಟನೆ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದಿದೆ. ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ಬಸ್ ಏರಲು ಯತ್ನಿಸಿದ ಯುವಕನನ್ನು ಕಂಡಕ್ಟರ್...
ಮುಂಬೈ, ಆಗಸ್ಟ್ 26: ತನ್ನ ಒಬ್ಬನೇ ಬಾಯ್ಫ್ರೆಂಡ್ಗಾಗಿ 17 ವರ್ಷದ ಇಬ್ಬರು ಹುಡುಗಿಯರು ಬಸ್ ನಿಲ್ದಾಣದಲ್ಲೇ ಸಾರ್ವಜನಿಕವಾಗಿ ಹೊಡೆದಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಪೈಥಾನ್ ಜಿಲ್ಲೆಯಲ್ಲಿ ನಡೆದಿದೆ. ಒಬ್ಬಳು ಹುಡುಗಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ಇದೇ ವೇಳೆ...
ಬೆಳ್ತಂಗಡಿ, ಜುಲೈ 24: ಮನೆಯಿಂದ ಪೇಟೆಗೆಂದು ಸ್ಕೂಟರ್ನಲ್ಲಿ ಹೋಗುತ್ತಿದ್ದ ಲಾಯಿಲದ ಯುವಕನನ್ನು ಕಾರಿನಲ್ಲಿ ಬಂದ ತಂಡ ಅಪಹರಿಸಿ ಅಳದಂಗಡಿ ಸಮೀಪದ ಕೆದ್ದು ಎಂಬಲ್ಲಿರುವ ಶಾಲೆಗೆ ಕರೆದೊಯ್ದು ಹಲ್ಲೆಗೈದ ಘಟನೆ ಭಾನುವಾರ ನಡೆದಿದೆ. ಲಾಯಿಲ ಗ್ರಾಮದ ಅಂಕಾಜೆ...
ಮೈಸೂರು, ಜುಲೈ 14: ಕೆ-ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ನಗರದ ಹೊಸಕೇರಿಯ ಕಿಕ್ ಬಾಕ್ಸರ್ ಎಸ್.ನಿಖಿಲ್ (23) ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟರು. ಪಂದ್ಯದಲ್ಲಿ ನಿಖಿಲ್ಗೆ ಪೆಟ್ಟು ಬಿದ್ದಿರುವುದಾಗಿ...
ಬಂಟ್ವಾಳ, ಜುಲೈ 13 : ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈದ ಘಟನೆ ದಕ್ಷಿಣ ಕನ್ನಡದ ವಿಟ್ಲ ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ನಡೆದಿದೆ....
ಬೆಂಗಳೂರು, ಜೂನ್ 24: ಗೃಹ ಪ್ರವೇಶದ ಸಂದರ್ಭ ಮನೆಗೆ ನುಗ್ಗಿದ ಮಂಗಳಮುಖಿಯರ ಗುಂಪೊಂದು ಕೇಳಿದಷ್ಟು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅಸಭ್ಯವಾಗಿ ವರ್ತಿಸಿರುವ ವೀಡಿಯೋ ಸೋಶಿಯಲ್...
ರಾಜಸ್ಥಾನ, ಮೇ 25: ಪುರುಷರ ಕಿರುಕುಳದಿಂದ ಮಹಿಳೆಯರು ಕೇಸ್ ದಾಖಲಿಸುವುದನ್ನು ನೋಡಿದ್ದೇವೆ. ಆದರೆ, ರಾಜಸ್ತಾನದಲ್ಲಿ ಈ ಕೇಸ್ ಉಲ್ಟಾ ಆಗಿದೆ. ಪತ್ನಿಯೇ ತನ್ನನ್ನು ಹೊಡೆದು ದೈಹಿಕ, ಮಾನಸಿಕ ಕಿರುಕುಳ ನೀಡುತ್ತಿದ್ದಾಳೆ. ತನಗೆ ಭದ್ರತೆ ನೀಡಬೇಕು ಎಂದು...