KARNATAKA2 years ago
ರೌಡಿಶೀಟ್ನಲ್ಲಿ ಫೈಟರ್ ರವಿ ಹೆಸರು ಮುಂದುವರಿಕೆಗೆ ಹೈಕೋರ್ಟ್ ತಡೆ
ಬೆಂಗಳೂರು, ಎಪ್ರಿಲ್ 08: ರೌಡಿ ಶೀಟ್ನಲ್ಲಿ ಫೈಟರ್ ರವಿ ಅಲಿಯಾಸ್ ಬಿ.ಎಂ. ಮಲ್ಲಿಕಾರ್ಜುನ ಅವರ ಹೆಸರನ್ನು ಮುಂದುವರಿಸುವುದಕ್ಕೆ ಹೈಕೋರ್ಟ್ ತಡೆ ನೀಡಿದೆ. ರೌಡಿ ಶೀಟ್ನಿಂದ ಹೆಸರು ಕೈಬಿಡಲು ನಿರಾಕರಿಸಿದ್ದ ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ...