ಬೆಂಗಳೂರು, ಮೇ.31: ‘ಡೆವಿಲ್’ ಚಿತ್ರದ ಚಿತ್ರೀಕರಣಕ್ಕೆ ಜೂ.1ರಿಂದ 25ರವರೆಗೆ ದುಬೈ ಹಾಗೂ ಯೂರೋಪ್ಗೆ ತೆರಳಲು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ಗೆ ನಗರದ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ...
ಬೆಂಗಳೂರು ಅಗಸ್ಟ್ 21 : ಕಾಂತಾರ ಸಿನೆಮಾಗಾಗಿ ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ರಿಷಬ್ ಶೆಟ್ಟಿ ಇದೀಗ ಬಾಲಿವುಡ್ ಸಿನೆಮಾಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ಸಿನೆಮಾಗಳು ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಚಿತ್ರಗಳಲ್ಲಿ...
ಬೆಂಗಳೂರು, ಆಗಸ್ಟ್ 08: ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸಿದ್ದ ಕೆಜಿಎಫ್ ಸರಣಿ ಬಳಿಕ ನಟ ಯಶ್ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ನಿರ್ದೇಶನ ಟಾಕ್ಸಿಕ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಇಂದು (ಆಗಸ್ಟ್ 08) ಅಧಿಕೃತವಾಗಿ ಸೆಟ್ಟೇರಿದೆ....
ಬೆಂಗಳೂರು, ಜೂನ್ 07: ಕಂಟೆಂಟ್ ಆಧಾರಿತ ಒಳ್ಳೆ ಸಿನಿಮಾಗಳನ್ನು ಕನ್ನಡಪ್ರೇಕ್ಷಕ ಪ್ರಭು ಯಾವತ್ತು ಕೈ ಬಿಡೋದಿಲ್ಲ ಎಂಬ ನಂಬಿಕೆ ಗಾಂಧಿನಗರದಲ್ಲಿದೆ. ಇದು ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ವಿಚಾರದಲ್ಲಿ ಪ್ರೋವ್ ಆಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ...
ಲಕ್ನೋ, ಮೇ 09: ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ಉತ್ತರಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯುಪಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ತೆರಿಗೆ...
ಮಂಗಳೂರು, ಡಿಸೆಂಬರ್ 10: ಮಂಗಳೂರಿನ ಬಂದಲೆಯಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ಕಾಂತಾರ 2 ಗೆ ಚಿತ್ರತಂಡ ಅನುಮತಿ ಕೇಳಿದೆ. ಅಣ್ಣಪ್ಪ ಪಂಜುರ್ಲಿ ದೈವಕ್ಕೆ ಹರಕೆ ಕೋಲ ನೀಡಿದ ಕಾಂತಾರಾ ಚಿತ್ರ ತಂಡ, ಹರಕೆ ಕೋಲದಲ್ಲಿ...
ಭೋಪಾಲ್, ಅಕ್ಟೋಬರ್ 07: ಕನ್ನಡದಲ್ಲಿ ದಶಕದಿಂದ ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಪವನ್ ಒಡೆಯರ್ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅವರ ನೂತನ ಹಿಂದಿ ಸಿನಿಮಾ ಸೆಟ್ಟೇರಿದ್ದು ಚಿತ್ರಕ್ಕೆ ‘ನೋಟರಿ’ ಎಂಟು ಟೈಟಲ್ ಇಡಲಾಗಿದೆ. ಈ...
ಬೆಂಗಳೂರು, ಮೇ 24: ಖ್ಯಾತ ಸಿನಿಮಾ ನಿರ್ದೇಶಕ, ಅಂತರರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ (56) ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ಮೋಹನ್ ಕುಮಾರ್ ಅವರು ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾದ ‘ಜಾನಪದ’...