ಬೆಂಗಳೂರು ಮೇ 03: ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಪ್ರಕರಣದಲ್ಲಿ ತೆಲುಗು ಕಿರುತೆರೆ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಿ.ಆರ್. ಫಾರ್ಮ್ಹೌಸ್ನಲ್ಲಿ ನಡೆದ ರೇವ್ ಪಾರ್ಟಿ ಮೇಲೆ ಸಿಸಿಬಿ...
ಮುಂಬೈ ಜೂನ್ 02: ಬಾಲಿವುಡ್ ನಟಿ ರವಿನಾ ಟಂಡನ್ ಮೇಲೆ ಉದ್ರಿಕ್ತ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶನಿವಾರ ರಾತ್ರಿ ಬಾಂದ್ರಾದ ಕಾರ್ಟರ್ ರಸ್ತೆಯಲ್ಲಿ ಈ ಘಟನೆ...
ಉಡುಪಿ, ಮೇ 24 : ಕೌಶಲ್ಯಾಭಿವೃದ್ದಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯಯು ಮೇ 15 ರಿಂದ 19 ರ ವರೆಗೆ ದೆಹಲಿಯ ದ್ವಾರಕಾದಲ್ಲಿ ಆಯೋಜಿಸಿದ ರಾಷ್ಟ್ರದ ಅತೀ ದೊಡ್ಡ ಕೌಶಲ್ಯ ಸ್ಪರ್ಧೆಯಾದ ಭಾರತದ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕ...
ಅಹಮದಾಬಾದ್ ಮೇ 22 : ಉತ್ತರಭಾರತದಲ್ಲಿ ಹೀಟ್ ಸ್ಟ್ರೋಕ್ ಹೆಚ್ಚಾಗಿದ್ದು, ಇದೀಗ ಬಿಸಿಲಾಘಾತಕ್ಕೆ ಒಳಗಾಗಿ ಅಸ್ವಸ್ಥರಾಗಿದ್ದ ಬಾಲಿವುಡ್ ನಟ ಶಾರುಕ್ ಖಾನ್ ಅವರನ್ನು ಬುಧವಾರ ಅಹಮದಾಬಾದ್ನ ಕೆ ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿ ಪ್ರಕಾರ, ಮಂಗಳವಾರ...
ಕೇರಳ ಮೇ 13: ಕನ್ನಡದಲ್ಲಿ ಅತ್ಯುತ್ತಮ ಚಿತ್ರಗಳನ್ನು ನೀಡಿ, ಸದ್ಯ ಟ್ರೆಂಡಿಂಗ್ ನಲ್ಲಿರುವ ರಾಜ್ ಬಿ ಶೆಟ್ಟಿ ಮಲೆಯಾಳಂ ಸಿನೆಮಾದಲ್ಲಿ ನಟಿಸಿದ್ದಾರೆ. ಮಲೆಯಾಳಂನ ಸೂಪರ್ ಸ್ಟಾರ್ ಮಮ್ಮುಟ್ಟಿ ಯ ಟರ್ಬೋ ಸಿನೆಮಾದಲ್ಲಿ ರಾಜ್ ಬಿ ಶೆಟ್ಟಿ...
ಹೈದರಾಬಾದ್ ಮೇ 12: ಭೀಕರ ರಸ್ತೆ ಅಪಘಾತಕ್ಕೆ ಕನ್ನಡದ ಕಿರುತೆರೆ ನಟಿಯೊಬ್ಬರು ಸಾವನಪ್ಪಿದ ಘಟನೆ ಇಂದು ಮುಂಜಾನೆ ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತರನ್ನು ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ...
ಬೆಂಗಳೂರು ಮೇ 09: ಬಹುಭಾಷಾ ನಟಿ ಕನ್ನಡದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೊತೆ ಮೊದಲ ಸಲ ಸಿನೆಮಾದಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದ ನಟಿ ಭಾವಾ ಇದೀಗ ತಮ್ಮ ನಾಲ್ಕು ವರ್ಷದ ದಾಂಪತ್ಯ ಅಂತ್ಯಗೊಳಿಸಿದ್ದಾರೆ. ಈ ಕುರಿತು...
ಮಂಗಳೂರು ಮೇ 08: ಝೀ ಕನ್ನಡ ಮಹಾನಟಿ ಕಾರ್ಯಕ್ರಮದಲ್ಲಿ ಸ್ಪರ್ಧಿಯೊಬ್ಬರು ಗ್ಯಾರೆಜ್ ಮೆಕ್ಯಾನಿಕ್ ಗಳ ಅವಹೇಳನ ಮಾಡಿರುವುದರ ವಿರುದ್ದ ದಕ್ಷಿಣಕನ್ನಡ ಗ್ಯಾರೆಜ್ ಮಾಲಕರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕ್ರಮದ ಆಯೋಜಕರು ಬಹಿರಂಗವಾಗಿ ಕ್ಷಮೇ ಕೆಳದಿದ್ದರೆ ಉಗ್ರ...
ನವದೆಹಲಿ ಮೇ 06 : ಕಳೆದ ವರ್ಷ ಹೃದಯಾಘಾತದಿಂದ ಸಾವಿನ ದವಡೆಯಿಂದ ಪಾರಾಗಿದ್ದ ಬಾಲಿವು಼ಡ್ ನಟ ಶ್ರೇಯಸ್ ತಲ್ಪಾಡೆ ನನ್ನ ಹೃದಯಾಘಾತಕ್ಕೆ ಕೋವಿಡ್ ಲಸಿಕೆಯೂ ಕಾರಣವಾಗಿರಬಹುದು ಎಂದು ಹೇಳಿದ್ದಾರೆ. ಲೆಹ್ರೆನ್ ರೆಟ್ರೋ ಜೊತೆ ಮಾತನಾಡಿದ ಶ್ರೇಯಸ್,...
ಬೆಂಗಳೂರು ಮೇ 05: ಕಿರುತೆರೆಯ ಸೂಪರ್ ಹಿಟ್ ಜೋಡಿ ಲಕ್ಷ್ಮೀ ಬಾರಮ್ಮ ಸಿರಿಯಲ್ ಮೂಲಕ ಮನೆ ಮಾತಾಗಿರುವ ದಂಪತಿ ಕವಿತಾ ಗೌಡ ಮತ್ತು ಚಂದನ್ ಕುಮಾರ್ ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಟಿ ಕವಿತಾ...